dtvkannada

Category: ಜಿಲ್ಲೆ

ಮಂಗಳೂರು: ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮುಸ್ಲಿಂ ಯುವಕನ ಬರ್ಬರ ಕೊಲೆ; ದ.ಕ ಜಿಲ್ಲೆಯ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ

ಮಂಗಳೂರು: ದ.ಕ ಜಿಲ್ಲೆಗೆ ಮುಖ್ಯಮಂತ್ರಿಯ ಭೇಟಿಯ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದು ಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸುರತ್ಕಲ್ ಸಮೀಪದ ಮಂಗಳಪೇಟೆ ನಿವಾಸಿ ಫಾಝಿಲ್ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ನಾಳೆ ತನ್ನ ಹುಟ್ಟು ಹಬ್ಬವನ್ನು…

ಬೆಳ್ಳಾರೆ: ಪ್ರವೀಣ್ ಹತ್ಯೆಯಲ್ಲಿ ಬಂಧನಕ್ಕೊಳಪಟ್ಟ ಸವಣೂರಿನ ಇಬ್ಬರು ಆರೋಪಿಗಳಿಗೆ ನ್ಯಾಯಂಗ ಬಂಧನ..!!

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ. ಕಡಬ ತಾಲೂಕಿನ ಸವಣೂರಿನಲ್ಲಿ…

ಮಂಗಳೂರು: ಸುರತ್ಕಲ್’ನಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ದೃಶ್ಯ

ಅಂಗಡಿ ಮುಂದುಗಡೆ ನಿಂತಿದ್ದ ಫೈಝಲ್ ನಿಗೆ ಏಕಾಏಕಿ ತಲ್ವಾರ್ ಮೂಲಕ ದಾಳಿ ನಡೆಸಿದ್ದು ಇದೀಗ ದಾಳಿಯ ಸಿಸಿಟಿವಿ ದೃಶ್ಯ ವೈರಲ್ ಆಗುತ್ತಿವೆ. ಘಟನೆಯ ವಿವರ: ಮುಸ್ಲಿಂ ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಸುರತ್ಕಲ್ ನಲ್ಲಿ ಇದೀಗ ನಡೆದಿದ್ದು ಗಂಭೀರವಾಗಿ ಗಾಯಗೊಂಡ ಯುವಕನನ್ನು…

ಪ್ರವೀಣ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗೆ ಮುಂದುವರಿದ ಶೋಧ; ಮುತಾಲಿಕ್’ಗೆ ದ.ಕ ಜಿಲ್ಲೆ ಪ್ರವೇಶ ನಿರ್ಬಂಧ

ಮಂಗಳೂರು: ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೇಳಲಿದ್ದಾರೆ. ಈ ಪ್ರಕರಣ ಸಂಬಂಧ ಕೆಲವು ಸಾಕ್ಷ್ಯಾಧಾರಗಳ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು,…

ಬಿಜೆಪಿ ಮೋರ್ಚಾ ಸದಸ್ಯನ ಹತ್ಯೆ ಹಿನ್ನಲೆ; ಸಾಮೂಹಿಕ ರಾಜೀನಾಮೆಗೆ ಸಿದ್ದರಾದ ಬಿಜೆಪಿ ಮೋರ್ಚಾ ಸದಸ್ಯರು

ಸುಳ್ಯ: ಹಿಂದೂ ಮುಖಂಡ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆಗೆ ತಯ್ಯಾರಾಗಿದ್ದಾರೆ. ನಮಗೆ ರಕ್ಷಣೆಯಿಲ್ಲದ ಇಲ್ಲಿನ ಸುವ್ಯವಸ್ಥೆಯಲ್ಲಿ ಮುಂದುವರಿಯಲು ನಮ್ಮಿಂದ ಸಾದ್ಯವಿಲ್ಲ ನಾವು ಕೂಡ…

ಬೆಳ್ಳಾರೆಗೆ ಆಗಮಿಸಿದ ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು; ಸಂಸದರ ಕಾರನ್ನು ಮಗುಚಿ ಹಾಕಲು ಯತ್ನ

ಸುಳ್ಯ: ಸಾಮಾಜಿಕ ಜಾಲತಾಣಗಳಲ್ಲಿ ಒತ್ತಡ ಹೆಚ್ಚಾದಂತೆ ಪ್ರವೀಣ್ ಪಾರ್ಥಿವ ಶರೀರವನ್ನು ನೋಡಲು ಬಂದ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಹಿಂದೂ ಮುಖಂಡ ಪ್ರಭಾಕರ್ ಭಟ್, ಶಾಸಕ ಹರೀಶ್ ಪೂಂಜಾ ರವರು ಬೆಳ್ಳಾರೆಗೆ ಆಗಮಿಸುತ್ತಿದ್ದಂತೆ ಕಾರಿಗೆ ಮುತ್ತಿಗೆ…

ಸುಳ್ಯ: ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು

ಸುಳ್ಯ: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.ಪುತ್ತೂರು, ಸುಳ್ಯ, ಕಡಬ ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ 1973…

ಪುತ್ತೂರು: ಹಿಂದೂ ಮುಖಂಡ ಪ್ರವೀಣ್ ಪಾರ್ಥಿವ ಶರೀರವನ್ನು ಮೆರೆವಣೆಗೆ ಮೂಲಕ ಸಾಗಿಸಿದ ಹಿಂದೂ ಕಾರ್ಯಕರ್ತರು

ಪುತ್ತೂರು: ನಿನ್ನೆ ಹತ್ಯೆಯಾದ ಹಿಂದೂ ಮುಖಂಡ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರವನ್ನು ಪುತ್ತೂರಿನಿಂದ ಮೆರೆವಣೆಗೆ ಮೂಲಕ ಕರೆದುಕೊಯ್ಯಲಾಯಿತು. ಬಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ಮೆರೆವಣೆಗೆ ಏರ್ಪಡಿಸಿದ್ದು, ಹಲವಾರು ಹಿಂದೂ ಕಾರ್ಯಕರ್ತರು ಮೆರೆವಣೆಗೆಗೆ ಸಾಕ್ಷಿಯಾದರು. ಕಾನೂನು ಸುವ್ಯವಸ್ಥೆ…

ಪುತ್ತೂರು: ಬೊಳ್ವಾರಿನಲ್ಲಿ ದುಷ್ಕರ್ಮಿಗಳಿಂದ ಸರಕಾರಿ ಬಸ್ಸಿಗೆ ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತವಾರಣ

ಪುತ್ತೂರು: ನಿನ್ನೆ ರಾತ್ರಿ ನಡೆದ ಹಿಂದೂ ಮುಖಂಡನ ಹತ್ಯೆ ಹಿನ್ನಲೆ ಪುತ್ತೂರು ಸುಳ್ಯಾದ್ಯಾಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಎಲ್ಲೆಡೆ ಪೊಲೀಸ್ ಕಟ್ಟೆಚ್ಚರ ಪಾಲಿಸುತ್ತಿದ್ದಾರೆ. ಪುತ್ತೂರು ಮತ್ತು ಸುಳ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಪುತ್ತೂರಿಗೆ ಜಿಲ್ಲಾಧಿಕಾರಿಗಳು…

ಸುಳ್ಯ: ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚ ಜಿಲ್ಲಾ ಮುಖಂಡ’ನ ಬರ್ಬರ ಹತ್ಯೆ

ಸುಳ್ಯ: ಹಿಂದೂ ಮುಖಂಡ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದು ಇದೀಗ 9 ರ ಹೊತ್ತಿಗೆ ಬೆಳ್ಳಾರೆ ಸಮೀಪ ನಡೆದಿದೆ.ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ರವರ ಮೇಲೆ ತಲವಾರು ದಾಳಿ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸುವ…

error: Content is protected !!