dtvkannada

Category: ಜಿಲ್ಲೆ

ಮನೆ ಸಮೀಪ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

ಉಡುಪಿ: ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು ಮಗುವೊಂದು ಮೃತಪಟ್ಟ ದಾರುಣ ಘಟನೆ ಉಳ್ಳೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕ ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್ ( 5 ) ಎಂದು…

ಪುತ್ತೂರು: ವಿದ್ಯುತ್ ತಂತಿ ಸ್ಪರ್ಶಿಸಿ ಹೋರಿ ಸಾವು; ಅಧಿಕಾರಿಗಳ ಸಾರ್ವಜನಿಕರಿಂದ ಆಕ್ರೋಶ

ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು ಹೋರಿ ಅಕಸ್ಮಾತ್ ಆಗಿ ತುಳಿದಿದ್ದರಿಂದ ಅದು ಮೃತಪಟ್ಟಿದೆ ಎಂದು…

ಮೂಡುಬಿದಿರೆ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; 5 ದನಗಳು ಹಾಗೂ ಆಯುಧಗಳು ವಶಕ್ಕೆ

ಮೂಡುಬಿದಿರೆ: ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಪ್ರದೇಶಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲು ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಸನ್‌ಬಾವ ತನ್ನ ಕುಟುಂಬಸ್ಥರ ಜೊತೆ‌ ಕಸಾಯಿಖಾನೆ ನಡೆಸುತ್ತಿದ್ದಾರೆ ಎಂಬ…

ಧಾರಾಕಾರ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ವರುಣನ ಅಬ್ಬರ ತಗ್ಗದ ಕಾರಣ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.ದಕ್ಷಿಣ ಕನ್ನಡ…

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ; ಹಳ್ಳದಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ ( 7…

ಪುತ್ತೂರು: ಕುಂಬ್ರದಲ್ಲಿ ಬೈಕ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ; ತಂದೆ ಮೃತ್ಯು, ಮಗ ಗಂಭೀರ

ಪುತ್ತೂರು: ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ತಿಳಿದು ಬಂದಿದೆ.…

ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಕುದ್ರೋಳಿಯಲ್ಲಿ ಯಶಸ್ವಿ ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಕುದ್ರೋಳಿ ಹ್ಯೂಮನಿಟೆರಿಯೆನ್ ರಿಲೀಫ್ ಸೊಸೈಟಿ ಮತ್ತು ಜಮಾತ್ -ಇ -ಇಸ್ಲಾಮಿ ಹಿಂದ್ ಕುದ್ರೋಳಿ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ.) ಇದರ ಆಶ್ರಯದಲ್ಲಿ ಕೆ. ಎಂ. ಸಿ.ಆಸ್ಪತ್ರೆ ರಕ್ತನಿಧಿ ಮಂಗಳೂರು ಇವರಸಹಭಾಗಿತ್ವದಲ್ಲಿ ಬ್ಲಡ್ ಹೆಲ್ಪ್ ಕೇರ್ ಸಂಸ್ಥೆಯ 142…

ಪುತ್ತೂರು: ಕರೆಂಟ್ ಶಾಕ್ ಹೊಡೆದು 6 ವರ್ಷದ ಮಗು ಮೃತ್ಯು

ಪುತ್ತೂರು: ಕರೆಂಟ್ ಶಾಕ್ ಹೊಡದು 6 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕೈಯಲ್ತಡ್ಕ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕುಂಬ್ರ ಸಮೀಪದ ಸನ್ಯಾಸಿಗುಡ್ಡೆ ನಿವಾಸಿ ಹೈದರ್ ಆಲಿ ಹಾಗೂ ಅಪ್ಸ ದಂಪತಿಗಳ ಪುತ್ರ ಮಹಮ್ಮದ್…

ಉಳ್ಳಾಲ: ಕೇರಳದಿಂದ ಮಂಗಳೂರಿಗೆ ದನದ ಮಾಂಸ ಸಾಗಟ ಮಾಡುತ್ತಿದ್ದ ವಾಹನ ಜೊತೆ ಆರೋಪಿಗಳ ಬಂಧನ

ಮಂಗಳೂರು: ಕೇರಳದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200 ಕೆ.ಜಿ ದನದ ಮಾಂಸ ವಶಕ್ಕೆ ಪಡೆದುಕೊಂಡಿದ್ದಾರೆಂದು…

ಜುಲೈ 10 ಆದಿತ್ಯವಾರ ಮುಸಲ್ಮಾನರ ತ್ಯಾಗ ಮತ್ತು ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ

ಮಂಗಳೂರು: ಶುಕ್ರವಾರ ದುಲ್ ಹಿಜ್ಜ ಒಂದು ಆಗಿರುವುದರಿಂದ ಜುಲೈ 10 ಆದಿತ್ಯವಾರ ದಂದು ಬಕ್ರೀದ್ ದಿನವಾಗಿದೆ ಎಂದು ದ.ಕ ಜಿಲ್ಲಾ ಖಾಝಿಗಳಾದ ಕೂರತ್ ತಂಙಳ್, ತ್ವಾಕ ಉಸ್ತಾದ್, ಮಾಣಿ ಉಸ್ತಾದ್ ಪ್ರಕಟಣೆಗೆ ತಿಳಿಸಿದ್ದಾರೆ.

error: Content is protected !!