ಮಂಗಳೂರು: ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!
ಮಂಗಳೂರು: ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಎಂದು ತಿಳಿದು ಬಂದಿದೆ. ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್ನ ತೃತೀಯ…