dtvkannada

Category: ಜಿಲ್ಲೆ

🛑ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಪ್ರಕರಣ; ವಿದ್ಯಾರ್ಥಿನಿಯನ್ನು ಕರೆ ತಂದು ಸ್ಥಳ ಮಹಜರು ನಡೆಸಿದ ಪೊಲೀಸರು

🛑‌ಘಟನೆಯ ಬಗ್ಗೆ ಒಂದೇ ನಿಲುವಿನಲ್ಲಿ ಈಗಲೂ ಸ್ಪಷ್ಟವಾಗಿ ನಿಂತಿರುವ ವಿಧ್ಯಾರ್ಥಿನಿ..!!

🛑ಹಾಗಾದರೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತ್ತಿರುವ ಕಥೆ ಏನು..!??

ಪುತ್ತೂರು: ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ಅನ್ಯ ಧರ್ಮದ ಯುವಕ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ಘಟನಾಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆಯಲ್ಲೂ ವಿದ್ಯಾರ್ಥಿನಿ ತನ್ನ ಮೊದಲೇ ಹೇಳಿರುವ ಅದೇ ಹೇಳಿಕೆ ಮೇಲೆ ದೃಢವಾಗಿ…

ಕುಪ್ಪೆಟ್ಟಿ: ಎಸ್.ವೈ.ಎಸ್ ನಿಂದ ಸ್ವಾತಂತ್ರ್ಯ ಕಾರ್ಯಕ್ರಮ ಹಾಗೂ ವಿದ್ಯುತ್ ಪವರ್’ಮ್ಯಾನ್ ಗಳಿಗೆ ಗೌರವ ಸಮರ್ಪಣೆ

ಉಪ್ಪಿನಂಗಡಿ :ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ,ಎಸ್.ವೈ.ಎಸ್ ಕುಪ್ಪೆಟ್ಟಿ, ಉರುವಾಲು ಪದವು, ತುರ್ಕಳಿಕೆ ಸರ್ಕಲ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ, ಸ್ವಾತಂತ್ರ್ಯ ಸಂದೇಶ ಭಾಷಣ ಹಾಗೂ ವಿದ್ಯುತ್ ಪವರ್ ಮ್ಯಾನ್ (ಲೈನ್’ಮಾನ್) ಗಳಿಗೆ ಗೌರವ…

ಪುತ್ತೂರು: ಅಪಘಾತ ಪ್ರಕರಣ: ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾಣೆ

ಪುತ್ತೂರು: ಕಾಲೇಜು ಬಿಟ್ಟು ಮನೆ ಕಡೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಗ್ಯಾಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕೌಡಿಚ್ಚಾರ್ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಇದರ ಪ್ರಥಮ ಪಿಯುಸಿ…

ಉಪ್ಪಿನಂಗಡಿ: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ರಾತ್ರಿ ಹೊತ್ತು ಮೊಬೈಲ್ ನೋಡುತ್ತಿದ್ದಾಗ ತುಂಬಾ ಹೊತ್ತಿನಿಂದ ಮೊಬೈಲ್ ನೋಡುತ್ತಿದ್ದೀಯಾ ಸಾಕು ಮೊಬೈಲ್ ಕೊಡು ಎಂದು ಮಗಳ ಕೈಯಿಂದ ಮೊಬೈಲ್ ಕಿತ್ತುಕೊಂಡಕ್ಕೆ ಬಾಲಕಿಯೋರ್ವಳು ಮನೆಯ ಹೊರಗಡೆಯ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ…

💥BREAKING NEWS💥

ಪುತ್ತೂರು: ಕೊಂಬೆಟ್ಟು ಶಾಲಾ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಯುವಕನಿಂದ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!!

ಚೂರಿ ಇರಿದ ಆರೋಪಿ ವಿದ್ಯಾರ್ಥಿಯನ್ನು ರಕ್ಷಿಸಲು ಹೊರಟ ಪ್ರಾಂಶುಪಾಲ..!!

ಶಿಕ್ಷಕಿಯನ್ನು ಅಮಾನತು ಮಾಡಿ ಆರೋಪಿ ವಿಧ್ಯಾರ್ಥಿಯನ್ನು ಬಂಧಿಸಿ- ಬಶೀರ್ ಪರ್ಲಡ್ಕ ಆಗ್ರಹ

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿ ಚೂರಿದಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಸ್ಲಿಂ ವಿದ್ಯಾರ್ಥಿಯೊಬ್ಬಳಿಗೆ ಹಿಂದೂ ವಿದ್ಯಾರ್ಥಿಯೊಬ್ಬ ಅವಳ ಕೈಗೆ ಚೂರಿಯಿಂದ ಇರಿದು ರಕ್ತಸಿಕ್ತವಾಗಿದ್ದು ಇದನ್ನು ಗಮನಿಸಿದ ಅದೇ ಶಾಲಾ ಪ್ರಾಂಶುಪಾಲರು ಕೈಗೆ ಗ್ಲಾಸು ಬಿದ್ದು…

ಉಪ್ಪಿನಂಗಡಿ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಒಂದು ತಿಂಗಳ ಅಂತರದಲ್ಲಿ ಒಂದೇ ಕುಟುಂಬದಲ್ಲಿ ಮೂರು ಮರಣ; ಕಣ್ಣಿರಿನಲ್ಲಿ ಮುಳುಗಿದ ಕುಟುಂಬಸ್ಥರು..!!

ಉಪ್ಪಿನಂಗಡಿ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತಪಟ್ಟ ಬಾಲಕನನ್ನು ತುರ್ಕಳಿಕೆ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ನಂತರ ಶಾಲೆಯಿಂದ ಸ್ನೇಹಿತರ ಜೊತೆ…

ಕರ್ನಾಟಕ: ಮೂಡ ಹಗರಣ ಸಿ.ಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಸಿ.ಎಂ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಯೇ ಸಿದ್ದರಾಮಯ್ಯ??

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾಗಿ ವರದಿಯಾಗಿದೆ. ಟಿ.ಜೆ ಅಬ್ರಹಾಂ ಎಂಬವರು ನೀಡಿರುವ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಗೆಹ್ಲೋಟ್ ಅನುಮತಿ ನೀಡಿದ್ದು ಯಾವುದೇ ವೇಳೆಯಲ್ಲಿ ಮುಖ್ಯಮಂತ್ರಿ ವಿರುದ್ಧ…

ಮಂಗಳೂರು: ಅಬುದಾಬಿಯಲ್ಲಿ ಕಟ್ಟಡದಿಂದ ಬಿದ್ದು ಮಂಗಳೂರಿನ ಯುವಕ ದಾರುಣ ಮೃತ್ಯು..!

ಎ.ಸಿ ಟೆಕ್ನೀಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ನಡೆದ ದುರ್ಘಟನೆಗೆ 24 ವರ್ಷದ ಯುವಕ ಬಲಿ

ಅಬುದಾಬಿ: ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಕಟ್ಟಡದಿಂದ ಕೆಳಗಡೆ ಬಿದ್ದು ಮಂಗಳೂರಿನ ದೇರಳಕಟ್ಟೆಯ ಯುವಕನೋರ್ವ ಮೃತಪಟ್ಟ ಘಟನೆ ಅಬುದುಬಾಯಿಯಲ್ಲಿ ಇಂದು ನಡೆದಿದೆ. ಮೃತಪಟ್ಟ ಯುವಕನನ್ನು ನೌಫಲ್ ಪಟ್ಟೋರಿ(೨೪) ಎಂದು ಗುರುತಿಸಲಾಗಿದೆ. ದುಬೈನಲ್ಲಿ ಎ.ಸಿ ಟೆಕ್ನೀಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನೌಫಲ್ ಪಟ್ಟೋರಿ ಎಂಬ…

BREAKING NEWS

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ*

ಎರಡು ದಿನಗಳ ಹಿಂದೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್

ಮಂಗಳೂರು: ವರ್ಷಗಳ ಹಿಂದೆ ಟಾರ್ಗೆಟ್ ಇಲ್ಯಾಸ್ ರನ್ನು ಬರ್ಬರವಾಗಿ ಹತ್ಯೆಯಾಗಿದ್ದು ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ಇದೀಗ ತಲ್ವಾರ್ ದಾಳಿ ನಡೆದಿದ್ದು ಇದೀಗ ಮೃತದೇಹ ಪತ್ತೆಯಾಗಿದೆ. ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್…

ಮಂಗಳೂರು: ಉಳ್ಳಾಲದ ಟಾರ್ಗೆಟ್ ಗ್ರೂಪಿನ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಮೇಲೆ ತಲ್ವಾರ್ ದಾಳಿ

ಕುಟುಂಬದ ಕಣ್ಣ ಮುಂದೆಯೇ ಬರ್ಬರ ಹತ್ಯೆಯಾಗಿದ್ದ ಟಾರ್ಗೆಟ್ ಇಲ್ಯಾಸ್ ; ಇಂದು ಅದೇ ಆರೋಪಿಯನ್ನು ಹೆತ್ತ ತಾಯಿಯ ಕಣ್ಣೆದುರಲ್ಲೇ ಕೊಲೆಗೆ ಯತ್ನ..!!?

ಮಂಗಳೂರು: ವರ್ಷಗಳ ಹಿಂದೆ ಟಾರ್ಗೆಟ್ ಇಲ್ಯಾಸ್ ರನ್ನು ಬರ್ಬರವಾಗಿ ಹತ್ಯೆಯಾಗಿದ್ದು ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ಇದೀಗ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ. ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್ ಮೇಲೆ…

error: Content is protected !!