dtvkannada

Category: ಜಿಲ್ಲೆ

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ವ್ಯಾಪಾರಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಮತ್ತೆ ನಾಲ್ವರ ಬಂಧನ

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರೋಪಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ…

ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರಿಗೆ ಬಹುಮುಖ ಪ್ರತಿಭಾ ಪ್ರಶಸ್ತಿ ಪ್ರದಾನ

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಸಂಘಟಕ, ಗಾಯಕ ಮತ್ತು ಜ್ಯೋತಿಷಿಯಾದ ಎಚ್ .ಭೀಮರಾವ್ ವಾಷ್ಠರ್ ಕೋಡಿಹಾಳ ರವರಿಗೆ 2022 ನೇ ಸಾಲಿನ ಬಹುಮುಖ ಪ್ರತಿಭಾ ಪ್ರಶಸ್ತಿ ಯನ್ನು ಇತ್ತೀಚಿಗೆ ಉಪ್ಪಿನಂಗಡಿಯ ನೆಕ್ಕಿಲಾಡಿ 34 ರ ಶಾಂತಾ ಸಭಾಭವನದಲ್ಲಿ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ ನೀಡಿದ ಕೆ.ಜಿ.ಎಫ್.2 ಸಿನಿಮಾದ ಹಿರೋ ರಾಕಿಂಗ್ ಸ್ಟಾರ್ ಯಶ್

ಸುಬ್ರಹ್ಮಣ್ಯ: ಮುಂದಿನ ಗುರುವಾರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರತಂಡದ ಜೊತೆ ರಾಕಿಂಗ್‌ ಸ್ಟಾರ್‌ ಯಶ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದರು. ದೇವಳಕ್ಕೆ ಭೆಟಿ ನೀಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿತ್ರತಂಡಕ್ಕೆ ಸ್ವಾಗತಿಸಿದರು. ಯಶ್ ಹಾಗೂ…

ಮಂಗಳೂರು: ಸುರತ್ಕಲ್ ಎನ್ಐಟಿಕೆ ಬೀಚ್‌ನಲ್ಲಿ ಇಬ್ಬರೂ ಸಹೋದರಿಯರು ಸೇರಿ ಮೂವರು ಸಮುದ್ರ ಪಾಲು: ಯುವತಿ ಮತ್ತು ಅಪ್ರಾಪ್ತ ಬಾಲಕಿ ಸಾವು

ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ.ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ಅಲೆಗಳ ಅಬ್ಬರಕ್ಕೆ…

ಉಪ್ಪಿನಂಗಡಿ: ಪಾನ್ ಬೀಡ ತಿಂದು ಹಣ ಕೊಡದೇ ತೆರಳಿದ ಪೊಲೀಸರು; ಹಣ ಕೇಳಿದ್ದಕ್ಕೆ ಅಂಗಡಿಯಾತನಿಗೆ ಹಲ್ಲೆ!

ಉಪ್ಪಿನಂಗಡಿ: ಪಾನ್ ಬೀಡ ತಿಂದು ಹಣ ಕೊಡದೇ ತೆರಳುತ್ತಿದ್ದಾಗ ಹಣ ಕೇಳಿದ್ದಕ್ಕೆ ಪಾನ್ ಬೀಡಾ ಅಂಗಡಿಯಾತನಿಗೆ ಕರ್ತವ್ಯದಲ್ಲಿದ್ದ ಪೊಲೀಸರಿಬ್ಬರು ಹಲ್ಲೆ ನಡೆಸಿದ ಆರೋಪ ದ.ಕ ಜಿಲ್ಲೆಯ ಪುತ್ತೂರಿನ ಕಡಬದಲ್ಲಿ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಎಸೈ ಸೀತಾರಾಮ, ಕಾನ್ ಸ್ಟೇಬಲ್ ಮೋಹನ್…

ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ; ಸೋಮವಾರ ಶಸ್ತ್ರಚಿಕಿತ್ಸೆ ಸಾಧ್ಯತೆ

ಮಂಗಳೂರು: ಕಡಿಮೆ ರಕ್ತದೊತ್ತಡ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಆದರೆ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.…

ಕೇರ್ಪಳ ರುದ್ರಭೂಮಿಯಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಫಲಕ ಬಿಡುಗಡೆ

ಸುಳ್ಯ: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ವತಿಯಿಂದ ದಿವ್ಯ ಸಂದೇಶಗಳ ಫಲಕ ಬಿಡುಗಡೆ ಕಾರ್ಯಕ್ರಮವು ಕೇರ್ಪಳದ ರುದ್ರಭೂಮಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಉಮಾದೇವಿ ಅವರು ವಹಿಸಿದ್ದರು . ಫಲಕ ಉದ್ಘಾಟನೆಯನ್ನು ನಗರ ಪಂಚಾಯತ್ ಸದಸ್ಯರಾದ…

ಪೊಲೀಸರ ತಪಾಸಣೆ ವೇಳೆ ತಪ್ಪಿಸಲೆತ್ನಿಸಿ ರೈಲಿನ ಪಟ್ಟೆಯಲ್ಲಿ ಓಡಿದ ರೌಡಿ ಶೀಟರ್; ರೈಲು ಡಿಕ್ಕಿಯಾಗಿ ಸ್ಥಳದಲ್ಲೆ ಸಾವು

ಬೆಂಗಳೂರು- ಮೈಸೂರು ಹೆದ್ದಾರಿಯ ಬಸವನಪುರ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಕಾರಿನಲ್ಲಿದ್ದ ನಾಲ್ಕು ಜನರು ಓಡಿ ಹೋಗಲು ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಹೆದ್ದಾರಿಯ ಪಕ್ಕದಲ್ಲೇ ಇದ್ದ ರೈಲ್ವೆ ಹಳಿಯ ಮೇಲೆ ಓಡಿ ಹೋಗುವಾಗ ಇದೇ ಸಮಯಕ್ಕೆ ಬಂದ…

ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋದವರ ಬೈಕ್ ಅಪಘಾತ: ಮದುಮಗ ಸೇರಿ ಇಬ್ಬರು ಸಾವು

ಕಲಬುರಗಿ: ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಸಂಭವಿಸಿದೆ. ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯಡ್ರಾಮಿ ತಾಲೂಕಿನ…

ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್‌ಗೆ ಪ್ರವಾಸ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು..!!

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸ ಬಂದಿದ್ದ ಕೇರಳದ ಮೂಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಗುರುವಾರ ನಡೆದಿದೆ. ಅಲೆನ್ ರೇಜಿ,ಅಮಲ್ ಸಿ . ಅನಿಲ್, ಆ್ಯಂಟೋನಿ ಶೆಣೈ ನೀರುಪಾಲಾದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಈ ಪೈಕಿ ಇಬ್ಬರ…

error: Content is protected !!