dtvkannada

Category: ಜಿಲ್ಲೆ

ಬೆಳ್ಳಾರೆ: ರಬ್ಬರ್ ಶೀಟ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ; ಚಾಲಕ ಗಂಭೀರ

ಬೆಳ್ಳಾರೆ: ರಬ್ಬರ್ ಶೀಟ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ಳಾರೆೃ ಪಂಜಿಗಾರು ತಿರುವಿನಲ್ಲಿ ನಡೆದಿದೆ. ಸುಳ್ಯ ಐವರ್ನಾಡಿನಿಂದ ಸುಬ್ರಮಣ್ಯ ಕಡೆಗೆ ಚಲಿಸುತ್ತಿದ್ದ ಲಾರಿ ಬೆಳ್ಳಾರೆ ಪಂಜಿಗಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಲಾರಿ…

ಕಾಸರಗೋಡು: ಹಲವು ಮುಸ್ಲಿಂ ಯುವಕರ ಕೊಲೆಯ ಪ್ರಮುಖ ಆರೋಪಿಆರ್.ಎಸ್.ಎಸ್.ಕಾರ್ಯಕರ್ತ ಜ್ಯೋತಿಷ್ ಸಾವು..!!

ಮನೆಯ ಪಕ್ಕದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ..!!

ಕಾಸರಗೋಡು: ಹಲವು ವರ್ಷಗಳಿಂದ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ಕಾಸರಗೋಡಿನಲ್ಲಿ ನಡೆದಿದೆ. ಮೃತಪಟ್ಟ ಯುವಕ ಆರ್.ಎಸ್.ಎಸ್.ಕಾರ್ಯಕರ್ತ ಅಣಂಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಎಂದು ತಿಳಿದು ಬಂದಿದೆ.…

ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸು ತುಂಬೆಯಲ್ಲಿ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಮಂಗಳೂರು: ಮಂಗಳೂರು ಸಮೀಪದ ತುಂಬೆಯಲ್ಲಿ ಖಾಸಗಿ ಬಸ್ಸೊಂದು ಮಗುಚಿಬಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸು ತುಂಬೆ ಸಮೀಪ ಪಲ್ಟಿಯಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಮೆದುಳು ನಿಷ್ಕ್ರಿಯಗೊಂಡು ಜೀವನ ಅಂತ್ಯಗೊಳಿಸಿದ ನರ್ಸ್; ಅಂಗಾಗ ದಾನ

ಸಾವಿನಲ್ಲೂ ಸಾರ್ಥಕತೆ ಮೆರೆದ ಚಂದದ ಬೆಡಗಿಗೆ ಆರೋಗ್ಯ ಸಚಿವರಿಂದ ಟ್ವೀಟ್ ಮೂಲಕ ಶ್ಲಾಘನೆ

ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾದಿಯೊಬ್ಬರು ಹಠಾತ್ ನಿಧನರಾಗಿದ್ದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಮೆದುಳು ನಿಷ್ಕ್ರಿಯವಾಗಿರುವ ನರ್ಸ್ ಅಂಗಾಂಗ ದಾನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಕೆರೆಮನೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ…

ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬರಲು ಒಪ್ಪದ ವಿದ್ಯಾರ್ಥಿ

ಗುಂಪುಗಳ ನಡುವೆ ಘರ್ಷಣೆ; ಚಾಕುವಿನಿಂದ ಇರಿತ, ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಮಡಿಕೇರಿ: ಕಾಲೇಜು ಒಳಗೆ ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ವಿದ್ಯಾರ್ಥಿ ಮೇಲೆ ಚಾಕು ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ಸಂಭವಿಸಿದೆಯೆಂದು ವರದಿಯಾಗಿದೆ. ಸುಂದರನಗರ ಕಾಲೇಜು ಸೀನಿಯರ್…

ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಹೆಚ್ಚಾದ ಗಲಾಟೆ ಪ್ರಕರಣ

ಕಾಲೇಜಿನಲ್ಲಿ ಕಲ್ಲು ತೂರಾಟ; ಒರ್ವನಿಗೆ ಗಾಯ, ಸ್ಥಳದಲ್ಲಿ ಉದ್ವಿಗ್ನ ವಾತಾವರಣ

ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್‌ ಹಾಗೂ ಕೇಸರಿ ಗಲಾಟೆ ನಡೆಯುತ್ತಿದ್ದು ಈ ಮಧ್ಯೆ ಬಾಗಲಕೋಟೆಯ ಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದರಿಂದ ಓರ್ವನಿಗೆ ಗಾಯವಾಗಿದ್ದುಕಾಲೇಜು ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಂದ ಧರಣಿ ನಡೆಯುತ್ತಿದೆ. ರಬಕವಿಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಕೇಸರಿ…

ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತ; 25 ವರ್ಷದ ಯುವಕ ಸಾವು

ಮೈಸೂರು: ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಟಿಫಾನಿಸ್ ಹೋಂ ಹೋಟೆಲ್‌ನಲ್ಲಿ ನಡೆದಿದೆ. ನಂಜಾಪುರ ಗ್ರಾಮದ 25 ವರ್ಷದ ನಿತಿನ್ ಕುಮಾರ್(25) ಮೃತ ದುರ್ದೈವಿ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ…

ಹಿಜಾಬ್ ಬೆಂಬಲಿಸಿ ನೀಲಿ ಶಾಲು ಧರಿಸಿ ಬಂದ ಮತ್ತೊಂದು ಬಣ, ಪ್ರಾಂಶುಪಾಲರು ಹೈರಾಣ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ…

ಕುಂದಾಪುರ: ಹಿಜಾಬ್ ಧರಿಸಿ ಕಾಲೇಜ್ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ ಪ್ರಾಂಶುಪಾಲ

ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಸುದ್ದಿ ಮತ್ತೆ ಮುಂದುವರೆದಿದ್ದು, ಇಂದು ಹಿಜಾಬ್‌ ಧರಿಸಿ ನೇರವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಪ್ರವೇಶಿಸಿದ್ದಾರೆ. ಆದರೆ ಅವರನ್ನು ತರಗತಿಗೆ ಪ್ರವೇಶಿಸಲು ಬಿಡದೇ ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ್ದಾರೆ. ಇಂದು ಬೆಳಗ್ಗೆ ಹಿಜಾಬ್‌ ಧರಿಸಿ…

ನಾಲ್ವರು ಪಟ್ಟು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಭೀಕರ ಕೊಲೆ; ಬೆಚ್ಚಿಬಿದ್ದ ಕೆಆರ್’ಎಸ್ ಗ್ರಾಮ

ಮಂಡ್ಯ: ಒಂದೇ ಕುಟುಂಬದ ಐವರನ್ನು(ನಾಲ್ವರು ಮಕ್ಕಳು, ಒಬ್ಬಾಕೆ ಮಹಿಳೆ) ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮದಲ್ಲಿ ನಡೆದಿದೆ ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು. ಸ್ಥಳಕ್ಕೆ ಕೆಆರ್‌ಎಸ್ ಠಾಣೆ…

error: Content is protected !!