dtvkannada

Category: ಜಿಲ್ಲೆ

ಮೂಡಿಗೆರೆ: ಹೃದಯಘಾತದಿಂದ ಯುವಕ ಮೃತ್ಯು; ಚಿರ ಯೌವ್ವನದ ಮಗನನ್ನು ಕಳೆದುಕೊಂಡು ಶೋಕದಲ್ಲಿ ಮುಳುಗಿದ ಮನೆಯವರು

ಚಿಕ್ಕಮಂಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರೇಬೈಲು ಗ್ರಾಮದ ಮಹಮ್ಮದ್ ರವರ ಪುತ್ರ ನಿಸಾರ್(26) ರವರು ಹೃದಯಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ನಿನ್ನೆ ರಾತ್ರಿ ತನ್ನ ಮನೆಯಲ್ಲಿ ಮಲಗಿದ್ದವರು ಬೆಳಗ್ಗೆ ಏಳದೆ ಇರುವುದನ್ನು ಮನೆಯವರು ಗಮನಿಸಿದಾಗ ಮೃತಪಟ್ಟದ್ದು ತಿಳಿದು ಬಂದಿದೆ. ಹೃದಯಘಾತವು ರಾತ್ರಿಯೇ…

ಕುಂದಾಪುರ: ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ ಹಾಕಿ ಕಾಲೇಜ್‌ನಿಂದ ಹೊರಕಳುಹಿಸಿದ ಪ್ರಾಂಶುಪಾಲ

ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಹಾಕಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರೇ ಸ್ವತಃ ಹಾಕಿ ಹೊರಕಳುಹಿಸಿದ ಘಟನೆ ಇಂದು ನಡೆದಿದೆ. ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್‌ ವಿವಾದ ನಿನ್ನೆಯಿಂದ ಕುಂದಾಪುರದ ಸರ್ಕಾರಿ ಕಾಲೇಜಿಗೂ ಹಬ್ಬಿತ್ತು. ಈ ಮಧ್ಯೆ…

ಪೊಲೀಸ್ ಠಾಣೆಯ ಮುಂಭಾಗ ನಿಂತಿದ್ದ ಜೀಪನ್ನೇ ಕದ್ದೊಯ್ದ ಖತರ್ನಾಕ್ ಕಳ್ಳ

ಧಾರವಾಡ: ಎಲ್ಲಾ ಕಡೆ ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಬೇಕಾದರೆ ಪೊಲೀಸರ ಕಣ್ಣುತಪ್ಪಿಸಿ ಅಥವಾ ಠಾಣೆಯಿಂದ ಒಂದಷ್ಟು ದೂರದಲ್ಲಿ ಕಳ್ಳತನ ಮಾಡುತ್ತಾರೆ.ಆದರೆ ಇಲ್ಲೊಬ್ಬ ಕಳ್ಳ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆಸಿದೆ. ಅಣ್ಣಿಗೇರಿ ನಗರದ ನಾಗಪ್ಪ…

ಉಡುಪಿ: ಕಾಲೇಜಿಗೆ‌ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳನ್ನು ಟಿಸಿ ಕೊಟ್ಟು ಒದ್ದು ಮನೆಗೆ ಕಳುಹಿಸಿ; ಪ್ರಮೋದ್ ಮುತಾಲಿಕ್

ಉಡುಪಿ: ಕಾಲೇಜಿಗೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಿ ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ‌ ಕಾಲೇಜ್ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆ ಆಗುತ್ತಿದೆ.ಅದು ಒಂದು…

ಬ್ಲಡ್ ಹೆಲ್ಪ್ ಕೇರ್ ಮತ್ತು ಆಟೋ ರಾಜಾಕನ್ಮಾರ್ ಹೆಲ್ಪ್ ಲೈನ್ ವತಿಯಿಂದ ಮುಡಿಪುವಿನಲ್ಲಿ ಬೃಹತ್ ರಕ್ತದಾನ ಶಿಬಿರ

ರಕ್ತ ದೇಹದ ಒಳ ಬಾಗದಲ್ಲಿ ಹರಿಯಲಿ ಹೊರತು ಹೊರ ಬಾಗದಲ್ಲಲ್ಲ-ಗುರುದೇವ್ ಕಾಮತ್

ಮುಡಿಪು: ರಕ್ತ ಮಾನವನ ದೇಹದ ಒಳಭಾಗದಲ್ಲಿ ಹರಿಯ ಬೇಕೇ ವಿನಃ ಯಾವ ಕಾರಣಕ್ಕೂ ದೇಹದ ಹೊರ ಭಾಗದಿಂದ ಹರಿಯದಿರಲಿ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೋಲಿಸ್ ಠಾಣಾ ವ್ರತ್ತ ನೀರಿಕ್ಷಕರಾದ ಗುರುದತ್ ಕಾಮತ್ ಅಭಿಪ್ರಾಯ ಪಟ್ಟರು ಅವರು ಇಂದು ಮುಡಿಪು (30.1.2022)…

ವಿಟ್ಲ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

ಕಂಬಳಬೆಟ್ಟು ನಿವಾಸಿ ಆಟೋ ಚಾಲಕನ ಬಂಧನ

ವಿಟ್ಲ: ರಿಕ್ಷಾ ಚಾಲಕನೋರ್ವ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎಂದು ತಿಳಿದು ಬಂದಿದೆ. ಪರಿಚಯವಿದ್ದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋ ರಿಕ್ಷಾದಲ್ಲಿ…

ಉಡುಪಿ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿನಿಯರು

ಉಡುಪಿ: ಇಲ್ಲಿನ ಸರಕಾರಿ ಮಹಿಳಾ ಕಾಲೇಜು ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ವಾದ ಮಾಡಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ…

ತಂದೆಗೆ ವೀಡಿಯೋ ಕಾಲ್ ಮಾಡಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಚಿಂತಾಜನಕ ಸ್ಥಿತಿಯಲ್ಲಿ ಫ್ಯಾಷನ್ ಮಾಡೆಲ್ ಗರ್ಲ್ ಆಸ್ಪತ್ರೆಗೆ ದಾಖಲು

ಜೋಧಪುರ; ರೂಪದರ್ಶಿಯೊಬ್ಬಳು ತಾನು ತಂಗಿದ್ದ ಹೊಟೇಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ. ಜೋಧಪುರ ನಗರ ನಿವಾಸಿಯಾಗಿರುವ ಫ್ಯಾಷನ್ ಮಾಡೆಲ್ 19 ವರ್ಷದ ಗುನ್‌ಗುನ್ ಉಪಾಧ್ಯಾಯ ಹೊಟೇಲ್ ಲಾರ್ಡ್ಸ್ ಇನ್‌ನಲ್ಲಿ ತಂಗಿದ್ದು, ಭಾನುವಾರ ರಾತ್ರಿ ಆತ್ಮಹತ್ಯೆಗೆ…

ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಭೆ; ಹಿಜಾಬ್ ತೆಗೆದು ಕ್ಲಾಸಿಗೆ ಬರುವಂತೆ ಸಭೆಯಲ್ಲಿ ತೀರ್ಮಾನ

ಉಡುಪಿ: ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದಾರೆ. ಒಂದೂವರೆ ತಿಂಗಳುಗಳ ಕಾಲ…

9 ನೇ ತರಗತಿಯ ವಿದ್ಯಾರ್ಥಿಯಿಂದ ಕಾರು ಚಾಲನೆ; ನಿಯಂತ್ರಣ ತಪ್ಪಿ ಪುಟ್ಪಾತ್ ಏರಿದ ಕಾರು

ತೆಲಂಗಾಣ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಫುಟ್ಪಾತ್ ಮೇಲೆ ಹರಿದು ಕಾರಣ ಫುಟ್ಪಾತ್ ನಲ್ಲಿದ್ದ ನಾಲ್ವರು ಮಹಿಳೆಯರಿಗೆ ಢಿಕ್ಕಿ ಹೊಡೆದು ದಾರುಣವಾಗಿ ಸಾವಿಗೀಡಾದ ಘಟನೆ ಮುಂಜಾನೆ 6.50 ರ ಸುಮಾರಿಗೆ ತೆಲಂಗಾಣದಲ್ಲಿ ನಡೆದಿದೆ. ಕಾರಿನಲ್ಲಿ ಮೂವರು ಅಪ್ರಾಪ್ತರು ಇದ್ದು, ಅದರಲ್ಲಿ ಒಬ್ಬಾತ…

error: Content is protected !!