ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಕೋವಿಡ್ ಸೋಂಕು; ಹಲವು ಶಾಲೆಗಳನ್ನು ಮುಚ್ಚಲು ಜಿಲ್ಲಾಧಿಕಾರಿಯಿಂದ ಆದೇಶ
ಯಾವ ಶಾಲೆಗಳೆಲ್ಲಾ ಈ ಪಟ್ಟಿಗಳಲ್ಲಿ ಸೇರಿಕೊಂಡಿವೆ ನೋಡಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು ಇದೀಗ ವಿದ್ಯಾರ್ಥಿ ಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯ ವಿವಿಧ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈಗ ಒಂದು ವಾರದ ಮಟ್ಟಿಗೆ ಶಾಲೆಗಳನ್ನು ಬಂದ್ ಮಾಡಲಾಗಿದ್ದು ಐದಕ್ಕಿಂತ ಹೆಚ್ಚು…