ವಿರಾಜಪೇಟೆ: ಗ್ರಾಮ ಪಂಚಾಯಿತಿ ಸದಸ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
ಕೊಡಗು: ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ನಡೆದಿದೆ. ಅರ್ವತೊಕ್ಲು ಗ್ರಾಮ ಪಂಚಾಯತಿ ಸದಸ್ಯೆ ರಮ್ಯಾ ಹೆಚ್ ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಸಾಂಸಾರಿಕ ಕಲಹ ಕಾರಣ ಎಂಬ ಶಂಕೆ…