ರಸ್ತೆ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಸಾವು
ಆನೇಕಲ್: ಬೈಕ್ ಓಡಿಸುವಾಗ ರಸ್ತೆ ಕಾಮಗಾರಿಗೆಂದು ತೋಡಿದ್ದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಬ್‌ಮಂಗಲ ನಿವಾಸಿ ಮಾದೇಶ್(50) ಸಾವನ್ನಪ್ಪಿದ್ದಾರೆ. ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದ್ದು, ಗುತ್ತಿಗೆದಾರ ರಸ್ತೆ ಕಾಮಗಾರಿಗೆ ಹೊಂಡ ತೋಡಿದ್ದರು. ಆದರೆ ಕೆಲಸ ಪೂರ್ಣಗೊಳಿಸದೆ ಗುಂಡಿಯನ್ನು ಹಾಗೆಯೇ ಬಿಟ್ಟುಹೋಗಿದ್ದರು…