ದರ್ಗಾ ಮಾರುಕಟ್ಟೆಗೆ ದುಷ್ಕರ್ಮಿಗಳಿಂದ ಬೆಂಕಿ; 200ಕ್ಕೂ ಹೆಚ್ಚು ಅಂಗಡಿ ಭಸ್ಮ
ಹಾವೇರಿ: ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ದರ್ಗಾ ಮಾರುಕಟ್ಟೆಯಲ್ಲಿ ಬೆಂಕಿ ಬಿದ್ದು 200ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿವೆ. ಬಹುತೇಕ ತರಕಾರಿ, ಹಣ್ಣು, ದಿನಸಿ ಅಂಗಡಿಗಳಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ದುಷ್ಕರ್ಮಿಗಳು ಮಾರ್ಕೆಟ್ಗೆ ಬೆಂಕಿ ಹಚ್ಚಿ…