dtvkannada

Category: ಜಿಲ್ಲೆ

ಪ್ರವಾದಿ ನಿಂದನೆ ಖಂಡಿಸಿ SKSSF ಸುಳ್ಯ ವಲಯ ಸಮಿತಿ ವತಿಯಿಂದ ಪ್ರತಿಭಟನೆ

ಸುಳ್ಯ: SKSSF ಸುಳ್ಯ ವಲಯ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯ ಪ್ರಭಾಷಣ ಮಾಡಿ ಮಾತನಾಡಿದ SKSSF ಜಿಲ್ಲಾ…

ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ)ಜಂಟಿ ಆಶ್ರಯದಲ್ಲಿ ದೆರಳಕಟ್ಟೆಯಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರ

ದೇರಳಕಟ್ಟೆ: ಡಾ! ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಜಂಟಿ ಆಶ್ರಯದಲ್ಲಿ ಆದಿತ್ಯವಾರ ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ…

ಎಸ್‌ವೈಎಸ್ ಮಾಣಿ ಸೆಂಟರ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

(ವರದಿ)- ಸಲೀಂ ಮಾಣಿ ಮಾಣಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ.) ಎಸ್‌ವೈಎಸ್ ಮಾಣಿ ಸೆಂಟರ್‌ ಇದರ ಪುನರ್ರಚನಾ ಸಭೆಯು ಮಾಣಿ ದಾರುಲ್ ಇರ್ಶಾದ್ ‌ಸಭಾಂಗಣದಲ್ಲಿ ನಡೆಯಿತು.ದಾರುಲ್ ಇರ್ಶಾದ್ ಶಿಲ್ಪಿ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದರು ದುಆಃ…

ಬೆಳ್ತಂಗಡಿ: ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡ ಕಾರಣ 9 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಪ್ರಾಂಶುಪಾಲರು

ಬೆಳ್ತಂಗಡಿ, ಅ-07: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಾಗೂ ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯ ವಿರುದ್ಧ ಸದಾ ಮುಂಚೂಣಿಯಲ್ಲಿ ಹೋರಾಟ ಮಾಡುತ್ತಾ ಬಂದಿರುವ ವಿದ್ಯಾರ್ಥಿ ಸಂಘಟನೆಯೊಂದರ ಕಾರ್ಯಚಟುವಟಿಕೆಯಲ್ಲಿ ಗುರುತಿಸಿಕೊಡಿರುವ ಏಕೈಕ ಕಾರಣವಣ್ಣಿಟ್ಟು ಬೆಳ್ತಂಗಡಿ ತಾಲೂಕಿನ ವಾಣಿ ಕಾಲೇಜಿನ ಪ್ರಾಂಶುಪಾಲರು 9 ವಿದ್ಯಾರ್ಥಿಗಳನ್ನು…

ವರದಕ್ಷಿಣೆ ಕಿರುಕುಳ; ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ

ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅಮೀರ ಪೋಷಕರಿಂದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 11 ತಿಂಗಳ ಹಿಂದೆ…

ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಆಯ್ಕೆ

ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಸಮಿತಿಗೆ ಒಳಪಟ್ಟ ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಇವರು ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿಯಾಗಿ ಸಂದೀಪ್ ಪೈಸ್ ಹಾಗೂ ತಾಹಿದ್ ಸಾಲ್ಮರ ರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ…

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ತಾಯಿ ಮಗ ಸ್ಥಳದಲ್ಲೇ ಸಾವು

ಮೈಸೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ದಟ್ಟಗಳ್ಳಿ ಸಮೀಪದ ರಾಜರಾಜೇಶ್ವರಿನಗರ ರಿಂಗ್‌ರಸ್ತೆ ಜಂಕ್ಷನ್‌ನಲ್ಲಿ ನಡೆದಿದೆ. ದಟ್ಟಗಳ್ಳಿ ನಿವಾಸಿ ಗುಣಲಕ್ಷ್ಮೀ (35) ಹಾಗೂ ಇವರ ಪುತ್ರ ದೈವಿಕ್…

ಪಿಡಿಓ ಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್ಎಸ್ ಎಸ್ ನವರು ಇದ್ದಾರೆ – ಇಂಧನ ಸಚಿವ ಸುನಿಲ್ ಕುಮಾರ್

ಉಡುಪಿ: ಐಎಎಸ್ ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ಎಸ್‌ಎಸ್‌ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಬುಧವಾರ ಮಣಿಪಾಲದ ಸಿದ್ಧಿ ವಿನಾಯಕ ದೇವಾಸ್ಥಾನದ ಬಳಿಯ ಸ್ವರ್ಣಾ ನದಿಗೆ ಬಾಗಿನ…

ಪಾಂಡವರಕಲ್ಲು: ಗಾಳಿ ಮಳೆಗೆ ಹಾನಿಯಾದ ಮನೆಗಳ ದುರಸ್ಥಿ ಕಾರ್ಯದಲ್ಲಿ ತೊಡಗಿಸಿಕೊಂಡ ಪಾಪ್ಯುಲರ್ ಫ್ರಂಟ್ ರೆಸ್ಕ್ಯೂ ತಂಡ

ಪಾಂಡವರಕಲ್ಲು: ನಿನ್ನೆ (2/10/21)ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಹಲವಾರು ಮರ ಹಾಗೂ ವಿಧ್ಯುತ್ ಕಂಬಗಳು ಬಿದ್ದು ಸುಮಾರು 30 ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಹಾನಿಗೊಳಗಾದ ಮನೆಗಳ ದುರಸ್ಥಿ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ…

ಬೆಂಗಳೂರಿನಿಂದ ಪ್ರವಾಸ ಬಂದಿದ್ದ ವಿದ್ಯಾರ್ಥಿ ಸಕಲೇಶಪುರದ ಜಲಪಾತದ ನೀರಿನಲ್ಲಿ ಮುಳುಗಿ ಸಾವು

ಹಾಸನ: ಸಕಲೇಶಪುರ ತಾಲೂಕಿನ ಮೂಕನಮನೆ ಜಲಪಾತದಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಜಲಪಾತದಲ್ಲಿ ಆಟ ಆಡುತ್ತಿದ್ದಾಗ ಕಾಲು ಜಾರಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದಾನೆ. ವಿದ್ಯಾರ್ಥಿಯನ್ನು ಲಿಂಗರಾಜ್ (18) ಎಂದು ಗುರುತಿಸಲಾಗಿದೆ. ಲಿಂಗರಾಜ್ ಪ್ರಥಮ ವರ್ಷದ…

error: Content is protected !!