ಚಲಿಸುತ್ತಿದ್ದ ಬಸ್ ತಡೆದು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ
ಬೆಳಗಾವಿ: ಚಲಿಸುತ್ತಿದ್ದ ಬಸ್ಸನ್ನು ತಡೆದು ನಿಲ್ಲಿಸಿ ಮಹಿಳೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಆಲೂರು ಕೆ.ಎಂ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಕಾಂಬ್ಳೆ ಎಂಬಾತ ವಂದನಾ ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಸಂಕೇಶ್ವರ ಪಟ್ಟಣದಿಂದ…