dtvkannada

Category: ಜಿಲ್ಲೆ

ಮಂಗಳೂರು: ಪ್ರದಾನಿ ಮೋದಿ ಹುಟ್ಟುಹಬ್ಬ; ಕಾಂಗ್ರೆಸ್’ನಿಂದ ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ !

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ಮಂಗಳೂರಿನಲ್ಲಿ ನಡೆಯಿತು. ಇಂದು ದೇಶಾದ್ಯಂತ ಕಾಂಗ್ರೆಸ್‌ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

ಲಾಟರಿ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ; ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಕೋಲಾರ: ಲಾಟರಿ ಆಸೆ ತೋರಿಸಿ ಮಕ್ಕಳನ್ನು ಅಪಹರಣ ಮಾಡುವ  ಶಂಕೆ ಕೋಲಾರ ಜಿಲ್ಲೆಯಲ್ಲಿ ವ್ಯಾಪಿಸಿದೆ. ಹೀಗಾಗಿ ಮಕ್ಕಳನ್ನು ಅಪಹರಣ ಮಾಡುತ್ತಿದ್ದಾರೆ ಎಂಬ ಆರೋಪದಡಿ ಮೂವರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಲ್ ಪೇಟೆ ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.…

ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ವತಿಯಿಂದ ಆನ್‌ಲೈನ್ ಕವಿಗೋಷ್ಠಿ

ವಿಟ್ಲ, ಸೆ.14: ದಕ್ಷಿಣ ಕನ್ನಡ ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ವತಿಯಿಂದ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಕವಿಗೋಷ್ಠಿ ನಡೆಯಿತು. ಬೀಜದಕಟ್ಟೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಕಾರ್ಯಕ್ರಮವನ್ನು ‌ಉದ್ಘಾಟಿಸಿದರು. ಆನ್’ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ…

ಅಪ್ರಾಪ್ತೆ ಬಾಲಕಿ ಬಟ್ಟೆ ಬದಲಿಸುವಾಗ ವಿಡಿಯೋ ಮಾಡಿ ಬೆದರಿಸಿ 2 ತಿಂಗಳು ನಿರಂತರ ಅತ್ಯಾಚಾರ; ಇಬ್ಬರ ಬಂಧನ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯೊಬ್ಬಳನ್ನು ಬೆದರಿಸಿ ನಿರಂತರ ಅತ್ಯಾಚಾರ ನಡೆದ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅನಿಲ್ ಎಂಬ ಯುವಕ ಬಾಲಕಿ ಬಟ್ಟೆ ಬದಲಿಸುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡಿದ್ದ.…

ಸಾಬಿಯಾ ಸೈಫಿ ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಪ್ರತಿಭಟನೆ.

ಬೆಳ್ತಂಗಡಿ, ಸೆ .12: ಮಹಿಳಾ ಸಿವಿಲ್ ಡಿಫನ್ಸ್ ಅಧಿಕಾರಿ ಸಾಬಿಯಾ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿಯಲ್ಲಿ ಮೊಂಬತ್ತಿ ಪ್ರತಿಭಟನೆ ಮಾಡಲಾಯಿತು. ಸಾಬಿಯ ಸೈಫಿ ಹತ್ಯೆಯ ಎಲ್ಲಾ…

ಪುತ್ತೂರು:ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋಲಿಕಟ್ಟೆ ಬೂತ್ ಸಮಿತಿ ಸಭೆ ಮತ್ತು ನೂತನ ಸಮಿತಿ ರಚನೆ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಮತ್ತು ಪುತ್ತೂರು ನಗರ ಕಾಂಗ್ರೆಸ್ ವತಿಯಿಂದ ಗೋಲಿಕಟ್ಟೆ ಬೂತ್, ವಾರ್ಡ್ ಮತ್ತು ವಲಯ ಸಮಿತಿ ಸಭೆಯು ನಗರಸಭೆ ವ್ಯಾಪ್ತಿಯ ಗೋಳಿಕಟ್ಟೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಹುಸೈನರ್ ಹಾಜಿ, ಖಾದರ್ ಹಾಜಿ ಮತ್ತು ಯೂತ್ ಕಾಂಗ್ರೆಸ್…

ಪುತ್ತೂರು; ಸುದಾನ ವಸತಿಯುತ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣಪನ ತಯಾರಿ

ಪುತ್ತೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಈಗಲೇ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮೂಡಿಸುವುದು ನಮ್ಮ ಕರ್ತವ್ಯವೂ ಹೌದು. ಆ ನಿಟ್ಟಿನಲ್ಲಿ ಸುದಾನ ವಸತಿಯುತ ಶಾಲೆಯ ಸ್ಕೌಟ್ಸ್ ಮತ್ತು ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಲ್ಲೇ ಪರಿಸರ…

ಕೋಲಾರ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳ ಬಂಧನ

ಕೋಲಾರ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಿಮ್ ಅನಿಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಗ್ರಾಮದ ಬಳಿ ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲೇ ಯುವಕರ ನಡುವೆ ಗಲಾಟೆಗಾಗಿ ಮಾರಾಮಾರಿಯಾಗಿದೆ. ಸೆಪ್ಟೆಂಬರ್ 4…

ಈ ಏರಿಯಾದಲ್ಲಿ ರಾತ್ರಿಯಾಗುತ್ತಿದ್ದಂತೆ ದೊಡ್ಡ ದೊಡ್ಡ ಗಾತ್ರದ ಮೊಸಳೆಗಳು ಪ್ರತ್ಯಕ್ಷ : ಆತಂಕದಲ್ಲಿ ಗ್ರಾಮಸ್ಥರು

ಮಂಡ್ಯ: ಭಾರೀ ಗಾತ್ರದ ಮೊಸಳೆಯೊಂದು ರಾತ್ರಿ ಸಂದರ್ಭ ರಸ್ತೆಯಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿಯ ಪಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಕಳೆದ ಒಂದು ತಿಂಗಳಿನಿಂದ ರಂಗನತಿಟ್ಟು ಪಕ್ಷಿಧಾಮದ ಪಾಲಹಳ್ಳಿ ಗ್ರಾಮದ…

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಅಕ್ಕನಿಗೆ ಬಾಗಿನ ಕೊಟ್ಟು ತವರಿಗೆ ಕರೆದೊಯ್ಯುತ್ತಿದ್ದ ಬಿಎಸ್ಎಫ್ ಯೋಧ ಮತ್ತು ಮಗು ಸಾವು

ಹಾಸನ: ಗೌರಿ ಹಬ್ಬಕ್ಕೆ ತವರಿನಿಂದ ಅಕ್ಕನನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ.ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಅಕ್ಕ‌-ಭಾವ ಹಾಗೂ ಮಗುವನ್ನು ಜೊತೆಯಲ್ಲೇ ತವರಿಗೆ ಕರೆದೊಯ್ಯುವಾಗ ಈ ಭೀಕರ ಅಪಘಾತವಾಗಿದೆ.…

error: Content is protected !!