ಉಡುಪಿ: ಮಕ್ಕಳು, ಮಹಿಳೆಯರನ್ನು ಕೂಡಿಹಾಕಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ; ಹಿಂದೂ ಜಾಗರಣ ವೇದಿಕೆ ದಾಳಿ
ಉಡುಪಿ: ಮಕ್ಕಳು, ಮಹಿಳೆಯರನ್ನು ಕೂಡಿಹಾಕಿಕೊಂಡು ಅಕ್ರಮವಾಗಿ ಮತಾಂತರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಮಂತಾತರ ಕೇಂದ್ರದ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದಲ್ಲಿರುವ ಪ್ರಗತಿ…