ಡಿಟಿವಿ ಕನ್ನಡ: ಕಾಮಿಡಿ ಕಿಲಾಡಿ ಸ್ಟಾರ್ ರಾಕೇಶ್ ಇನ್ನಿಲ್ಲ
ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ಮೃತಪಟ್ಟ ನಟ
ಉಡುಪಿ:ಕಾಮಿಡಿ ಕಿಲಾಡಿ ನಟ ರಾಕೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಕಾಮಿಡಿಯನ್ ನಟ ಸ್ಟಾರ್ ರಾಕೇಶ್ ರವರು ಉಡುಪಿಯ ಕಾರ್ಕಳದ ನಿಟ್ಟೆಯಲ್ಲಿ ನಡೆಯುತ್ತಿದ್ದ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದಾಗ ಕುಸಿದು ಬಿದ್ದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ…