dtvkannada

Category: ಜಿಲ್ಲೆ

ದೂಮಡ್ಕದಲ್ಲಿ ೨೭ ನೇ ವರ್ಷದ ಮೊಸರುಕುಡಿಕೆ ಉತ್ಸವಕ್ಕೆ ಶಾಸಕರಿಂದ ಚಾಲನೆ
ತಂದೆ ತಾಯಿ ಮನ ನೋಯಿಸಿದವನಿಗೆ ದೇವರ ಆಶೀರ್ವಾದ ಲಭಿಸದು: ಅಶೋಕ್ ರೈ

ಪುತ್ತೂರು: ನಮಗೆ ಕಷ್ಟ ಬಂದಾಗ, ಜೀವನದಲ್ಲಿ ಸೋತಾಗ ನಮಗೆ ದೇವರ ನೆನಪಾಗುತ್ತದೆ, ನಾವು ದೇವರಿರುವ ಜಾಗವನ್ನು ಹುಡುಕಿಕೊಂಡು ಹೋಗುತ್ತೇವೆ, ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ , ಹಬ್ಬ ಹರಿದಿನಗಳಲ್ಲೂ ನಾವು ದೇವರ ಬಳಿ ಹೋಗುತ್ತೇವೆ ಆದರೆ ನಮ್ಮ ಮನೆಯೊಳಗೇ ಇರುವ ತಂದೆ ತಾಯಿ…

“ಸರ್ವೆಪಲ್ಲಿ ರಾಧಾಕೃಷ್ಣನ್” ದೇಶ ಕಂಡ ಆದರ್ಶ ಶಿಕ್ಷಕ!

ಶಿಕ್ಷಕರ ದಿನಾಚರಣೆಯ ವಿಶೇಷ ಲೇಖನ
✍️ ಆಮಿರ್ ಬನ್ನೂರು
(ಕವಿ, ಲೇಖಕರು ಮಂಗಳೂರು)

ಮಂಗಳೂರು: “ವಿದ್ಯೆ ಕಲಿಸಿ, ಸರಿ ತಪ್ಪನ್ನು ತಿದ್ದಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಶಿಕ್ಷಣ” ಎಂಬ ಮಾತೇ ಅಮೋಘ. ಶಿಕ್ಷಕರು ಸಮಾಜಕ್ಕೆ ಒಳಿತು ಕೆಡುಕು ಯಾವುದೆಂದು ನಿರ್ಣಯಿಸುವವರು. ತಂದೆ ತಾಯಿಯ ನಂತರ ಸಮಾಜದಲ್ಲಿನ ಪ್ರತಿಯೊಬ್ಬರು ಶರಣಾಗುವುದು ವಿದ್ಯೆ ಕಲಿಸುವ ಶಿಕ್ಷಕರಿಗೆ . ಶಿಕ್ಷಣದ ಮೂಲ…

ಕೇರಳದಿಂದ ಕಾಲ್ನಡಿಗೆಯ ಮೂಲಕ ಹಜ್ಜ್ ಕರ್ಮ ನಿರ್ವಹಿಸಿದ ಶಿಹಾಬ್ ಚೊಟ್ಟೂರು ಇಂದು ಪುತ್ತೂರಿಗೆ; ಮಾಡನ್ನೂರಿನ ನೂರುಲ್ ಹುದಾ ಆಧ್ಯಾತ್ಮಿಕ ಮಹಾಸಂಗಮದಲ್ಲಿ ಭಾಗಿ

ಪುತ್ತೂರು: ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ ಮಾಡನ್ನೂರು ಇದರ ವತಿಯಿಂದ ಪ್ರತೀ ತಿಂಗಳು ನಡೆಸಿಕೊಂಡು ಬರುತ್ತಿರುವ ಮಜ್ಲಿಸುನ್ನೂರು ಕಾರ್ಯಕ್ರಮ ಸೆಪ್ಟೆಂಬರ್ 01 ರಂದು ಸಂಜೆ 7:00 ಗಂಟೆಗೆ ನಡೆಯಲಿದ್ದು, ವಿಶೇಷ ಅತಿಥಿಯಾಗಿ ಕಾಲ್ನಡಿಗೆಯಲ್ಲಿ ಹಜ್ ನಿರ್ವಹಿಸಿದ ಶಿಹಾಬ್ ಚೊಟೂರು ಆಗಮಿಸಲಿದ್ದಾರೆ. 365…

ಬಂಪರ್ ಧಮಾಕದೊಂದಿಗೆ ವಿಶಿಷ್ಟ ಯೋಜನೆಯಡಿಯಲ್ಲಿ ಪುತ್ತೂರಿನಲ್ಲಿ ಪ್ರಾರಂಭವಾಗಿದೆ ಬ್ರೈಟ್ ಭಾರತ್ ನ್ಯೂ ಪ್ರಾಜೆಕ್ಟ್

ನಾಲ್ಕು ಮನೆ, ಕಾರು, ಹತ್ತಾರು ಬೈಕ್, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹೀಗೆ ಹಲವು ಬಹುಮಾನವನ್ನು ನಿಮ್ಮದಾಗಿಸುವ ಸುವರ್ಣಾವಕಾಶ

ಬಹುಮಾನಗಳ ಸುರಿಮಳೆಯೊಂದಿಗೆ ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಖಚಿತ ಉಡುಗೊರೆಗಳು

ಪುತ್ತೂರು: ಪುತ್ತೂರಿನಲ್ಲಿ ಪ್ರಥಮ ಬಾರಿಗೆ, ಬಂಪರ್ ನಾಲ್ಕು ಮನೆ ಹಾಗು ಕಾರು, ಬೈಕ್,ಚಿನ್ನ, ಡೈಮಂಡ್ ಸೇರಿದಂತೆ ಲಕ್ಷಾಂತರ ಮೌಲ್ಯದ ಬಹುಮಾನವನ್ನು ಉಡುಗೊರೆಯಾಗಿ ನೀಡುವ ವಿಶಿಷ್ಟ ಕನಸಿನ ಯೋಜನೆ “ಬ್ರೈಟ್ ಭಾರತ್” ಸಂಸ್ಥೆಯಡಿ ಪುತ್ತೂರಿನಲ್ಲಿ ಆರಂಭಗೊಂಡಿದೆ. ಸ್ವಂತ ಮನೆ ಎನ್ನುವುದು ಹಲವರಿಗೆ ಕನಸು…

ಪುತ್ತೂರಿನಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಬ್ರೈಟ್ ಭಾರತ್ ಟೀಮ್ ಪ್ರಾಜೆಕ್ಟ್

ಬಿಲ್ಡರ್ಸ್, ಇವೆಂಟ್ ಮೆನೇಜ್ಮೆಂಟ್, ಡಿಜಿಟಲ್ ಮಾರ್ಕೆಟಿಂಗ್ ಹೀಗೆ ಎಲ್ಲವೂ ಒಂದೇ ಸೂರಿನಡಿಯಲ್ಲಿ

ನಿಮ್ಮ ಕನಸನ್ನು ನನಸಾಗಿಸಲು ನಿಮಗೂ ಬ್ರೈಟ್ ಭಾರತ್ ಜೊತೆಗೂಡುವ ಸುವರ್ಣಾವಕಾಶ

ಪುತ್ತೂರು: ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ಎಲ್ಲವನ್ನು ಒಂದೇ ಸೂರಿನಡಿಯಲ್ಲಿ ನೀಡಬೇಕೆಂಬ ಕನಸಿನೊಂದಿಗೆ ಅತೀ ಶೀಘ್ರದಲ್ಲಿ ಬ್ರೈಟ್ ಭಾರತ್ ಸಂಸ್ಥೆಯೂ ಪುತ್ತೂರಿನ ಹೃದಯ ಭಾಗದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಪಾಲುದಾರರು ತಿಳಿಸಿದ್ದಾರೆ. ಸಂಸ್ಥೆಯ ಅಡಿಯಲ್ಲಿ ಬಿಲ್ಡರ್ಸ್, ಇಂಟಿರಿಯರ್ಸ್, ಇವೆಂಟ್ ಪ್ಲಾನರ್, ಡಿಜಿಟಲ್ ಮಾರ್ಕೆಟಿಂಗ್, ವೆಬ್…

ಪುತ್ತೂರು: ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ 2ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ನಗರದ ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ 2ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಿತು. ಮೊದಲಿಗೆ ಮಹಾಲಿಂಗೇಶ್ವರ ದೇವರಿಗೆ ಎಂಸಿಬಿ ಆರ್ಟ್ಸ್‌ ಆಂಡ್ ಸ್ಪೋರ್ಟ್ಸ್ ಕ್ಲಬ್ ಬಪ್ಪಳಿಗೆ…

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ ಕಟ್ಟತ್ತಾರಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ವೀಡಿಯೋ ಹರಿಯಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಯುವಕನನ್ನು ಕಟ್ಟತ್ತಾರು ನಿವಾಸಿ ನಾ‌ಸಿರ್ ಎಂದು ಗುರುತಿಸಲಾಗಿದೆ. ತಾನು ಡ್ರೈವರ್…

ಮಂಗಳೂರು: ರಸ್ತೆ ಅಪಘಾತಕ್ಕೆ 16 ವರ್ಷದ ಬಾಲಕ ಬಲಿ

ಮಂಗಳೂರು: ವಾಹನ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ವ್ಯಾಪ್ತಿಯ ಅಡ್ಯಾರ್ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಅಡ್ಯಾರ್ ಪದವು ನಿವಾಸಿ ಶರಪುದ್ದಿನ್ (16) ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ಅಡ್ಯಾರ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು…

ಕೆಎಫ್‌ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ; ಶಾಸಕರ ಮನವಿಗೆ ಸ್ಪಂದಿಸಿದ ಅರಣ್ಯ ಸಚಿವ ಖಂಡ್ರೆ

ಪುತ್ತೂರು,ಕಡಬ,ಸುಳ್ಯ ತಾಲೂಕಿನ ಸುಮಾರು 15 ಸಾವಿರ ಕಾರ್ಮಿಕರ ನೋವನ್ನು ನಿವಾರಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಿಗೆ ಬಾಕಿ ಇರುವ ಬೋನಸ್ ನ್ನು ವಾರದೊಳಗೆ ಪಾವತಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಒಪ್ಪಿಕೊಂಡಿದ್ದಾರೆ. ಕಳೆದ ೫೦ ವರ್ಷಗಳಿಂದ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪ್ರತೀ ದೀಪಾವಳಿ…

ಉಪ್ಪಿನಂಗಡಿ: ಮಹಿಳೆಯ ಮಾನಭಂಗಕ್ಕೆ ಯತ್ನ; ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು..!!

ಒಬ್ಬಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲು

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನ; ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು..!!* *ಒಬ್ಬಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಪ್ರಕರಣ ದಾಖಲು* ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ…

error: Content is protected !!