dtvkannada

Category: ಜಿಲ್ಲೆ

ದ.ಕ: ಜಿಲ್ಲೆಯಲ್ಲಿ ಬಾರೀ ಗಾಳಿ ಮಳೆ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆದ.ಕ ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಬುಧವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಗಾಳಿ…

ಮಂಗಳೂರು: ಖಾಸಾಗಿ ಬಸ್ ಚಾಲಕನ ಒಂದು ಕೈಯಲ್ಲಿ ಮೊಬೈಲ್ ಇನ್ನೊಂದು ಕೈಯಲ್ಲಿ ಸ್ಟೇರಿಂಗ್; ವೀಡಿಯೋ ವೈರಲ್

ಚಾಲಕನ ಮೇಲೆ ಕೇಸ್ ಮತ್ತು ಲೈಸೆನ್ಸ್ ರದ್ದು..!!??

ಮಂಗಳೂರು: ಖಾಸಗಿ ಬಸ್ ಚಾಲಕನೊಬ್ಬ ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ಬಸ್ಸಿನಲ್ಲಿ ಒಂದು ಕೈಯಲ್ಲಿ ಮೊಬೈಲ್ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತಾ ಡ್ರೈವಿಂಗ್ ಮಾಡಿದ ವೀಡಿಯೋ ವೈರಲಾಗುತ್ತಿದ್ದಂತೆ ಆತನ ಮೇಲೆ ಮಂಗಳೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಕಡೆಯಿಂದ…

ಮಂಗಳೂರು: ಮುಡಿಪು ಜಂಕ್ಷನ್‌ನಲ್ಲಿ ಬ‌ಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ನಿನ್ನೆ‌ ರಾತ್ರಿ ವೇಳೆ ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಚಾಲಕನು ಪವಾಡವೆಂಬಂತೆ ಯಾವುದೇ ಪ್ರಾಣಪಾಯವಿಲ್ಲದೇ ಪಾರಾದ ಘಟನೆ ಸಂಭವಿಸಿದೆ. ಬಿಸಿರೋಡಿನತ್ತ ಬರುತ್ತಿದ್ದ ಎನ್‌ಎಸ್‌ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್‌ನಲ್ಲಿ…

ದ.ಕ: ಜಿಲ್ಲೆಯಲ್ಲಿ ಬಾರೀ ಗಾಳಿ ಮಳೆ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆದ.ಕ ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಮಂಗಳವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಗಾಳಿ…

ಮುಂದುವರಿದ ವರುಣನ ಆರ್ಭಟ; ಪುತ್ತೂರು ಮತ್ತು ಸುಳ್ಯ ತಾಲ್ಲೂಕಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು:ಸುಳ್ಯ ಮತ್ತು ಪುತ್ತೂರು ತಾಲ್ಲೂಕಿನಲ್ಲಿ ಬೀಳುತ್ತಿರುವ ಬಾರೀ ಮಳೆಗೆ ನಾಳೆ ಮಂಗಳವಾರ ಪುತ್ತೂರು ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ಇನ್ನು ತಾಲೂಕುಗಳಲ್ಲಿ ಬಾರೀ ಮಟ್ಟದ ಮಳೆ ಬೀಳುತ್ತಿದ್ದು ಸಾರ್ವಜನಿಕರು ಮತ್ತು…

ಉಡುಪಿ: ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ; ಉಡುಪಿ ಜಿಲ್ಲೆಯಾದ್ಯಾಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆಉಡುಪಿ ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಮಂಗಳವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬಾರೀ ಗಾಳಿ ಮಳೆ…

ಪುತ್ತೂರು: ಬಿರುಕುಬಿಟ್ಟ ಅರಿಯಡ್ಕ ಹಿ.ಪ್ರಾ ಶಾಲಾ ಕಟ್ಟಡ; ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಸ್ಥಳಾಂತರ

100 ವರ್ಷಗಳ ಇತಿಹಾಸವಿರುವ ಶಾಲಾ ಕಟ್ಟಡ ಇದೀಗ ಕುಸಿಯುವ ಭೀತಿಯಲ್ಲಿ

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏನೇ ತರಗತಿ ತನಕ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ ೩,೭ ನೇ…

BREAKING NEWS

ಪುತ್ತೂರು: ಶಾಸಕರ ಸೂಚನೆಯಂತೆ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ ಜಿಲ್ಲಾಧಿಕಾರಿ

ಪುತ್ತೂರು: ಪುತ್ತೂರಿನಾದ್ಯಂತ ಭಾರಿ ಮಳೆ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು‌ ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು ಶಾಸಕ ಅಶೋಕ್ ರೈ ಸೂಚನೆಯಂತೆ ಅಪರಾಹ್ನ ನಂತರ ಎಲ್ಲಾ ಶಾಲೆಗಳಿಗೆ…

ಮಂಜನಾಡಿ: ಮಅದನುಲ್ ಉಲೂಂ ಮದ್ರಸ ಮಂಗಳಾಂತಿ ಇದರ ವಿದ್ಯಾರ್ಥಿ ಸಂಘಟನೆಯಾದ SBS ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಮಂಜನಾಡಿ: ಮಅದನುಲ್ ಉಲೂಂ ಮದ್ರಸ ಮಂಗಳಾಂತಿ ಇದರ ವಿದ್ಯಾರ್ಥಿ ಸಂಘಟನೆಯಾದ ಎಸ್.ಬಿ.ಎಸ್‌ನ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಸಭೆಯಲ್ಲಿ ಮದ್ರಸದ ಸದರ್ ಅಧ್ಯಾಪಕರಾದ ಮುಹಮ್ಮದ್ ಸಯೀದ್ ಸಅದಿ ಅಲ್ ಅಫ್ಲಲಿ ಸೆರ್ಕಳ ಅಧ್ಯಕ್ಷತೆ ವಹಿಸಿ ಪ್ರಾರ್ಥನೆಗೆ ನೇತೃತ್ವ ನೀಡಿದರು. ಮತ-ಬೌದ್ಧಿಕ ಜ್ಞಾನವನ್ನು…

ಸವಣೂರು: ಹಿದಾಯತುಲ್ ಇಸ್ಲಾಂ ಮದರಸದಲ್ಲಿ ‘ಸರಕಾರಿ ಸವಲತ್ತುಗಳ ಮಾಹಿತಿ ಹಾಗೂ ನೋಂದಾವಣೆ ಕಾರ್ಯಾಗಾರ’

ಸವಣೂರು: ಇಲ್ಲಿನ ಪ್ರತಿಷ್ಠಿತ ಬದ್ರಿಯಾ ಜುಮ್ಮಾ ಮಸ್ಜಿದ್ ಚಾಪಲ್ಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ರಿ. ಇದರ ಬೆಳ್ಳಿಹಬ್ಬ ವರ್ಷಾಚರಣೆಯ ಅಂಗವಾಗಿ ‘ಸರಕಾರಿ ಸವಲತ್ತುಗಳ ಮಾಹಿತಿ ಹಾಗೂ ನೋಂದಾವಣೆ ಕಾರ್ಯಾಗಾರ’ ಜುಲೈ 23ನೇ ಆದಿತ್ಯವಾರದಂದು ಹಿದಾಯತುಲ್…

error: Content is protected !!