dtvkannada

Category: ಜಿಲ್ಲೆ

ಎಸ್‌ಡಿಪಿಐ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಪುತ್ತೂರು ಜುಲೈ 23:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಇಂದು ಜರುಗಿತು. ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು ಭಕ್ತಿ ತುಂಬಿದ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು.…

ಪುತ್ತೂರು: ಯುವ ಬಂಟರ ದಿನಾಚರಣೆಯಲ್ಲಿ ಭಾಗಿಯಾದ ಶಾಸಕ ಅಶೋಕ್ ಕುಮಾರ್ ರೈ ; ಸಂಘದ ವತಿಯಿಂದ ದಂಪತಿಗಳಿಗೆ ಸನ್ಮಾನ

ಪುತ್ತೂರು: ಬಹಳ ವಿಜೃಂಭಣೆಯಿಂದ ಇಂದು ಯುವ ಬಂಟರ ಸಂಘ ಪುತ್ತೂರು ಇದರ ವತಿಯಿಂದ ಬಂಟರ ಭವನದಲ್ಲಿ‌ ಯುವ ಬಂಟರ ದಿನಾಚರಣೆ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದಂಪತಿಗಳು ಭಾಗವಹಿಸಿದ್ದು ಈ ಸಂದರ್ಭದಲ್ಲಿ ಬಂಟರ ಭವನದಲ್ಲಿ‌…

ಉಪ್ಪಿನಂಗಡಿ: ಮರಬಿದ್ದು ೨ ಮನೆಗಳಿಗೆ ಹಾನಿ; ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಯ ಕಜೆಕಾರ್ ಎಸ್ ಸಿ ಕಾಲನಿಯಲ್ಲಿ ಶನಿವಾರ ರಾತ್ರಿ ಮರ ಮನೆಯ ಮೆಲೆ ಬಿದ್ದು ಎರಡೂ ಮನೆಗಳು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ. ಕಾಲನಿ ನಿವಾಸಿಗಳಾದ ಸುಂದರಿ ಹಾಗೂ ಸೇಸಮ್ಮ ಎಂಬವರ ಮನೆ ಹಾನಿಯಾಗಿದೆ. ಮನೆಯೊಳಗೆ ಮನೆ…

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ವತಿಯಿಂದ ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ಸಮಿತಿ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು 23.07.2023 ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹುಸೇನ್…

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಶಾಸಕ ಹರೀಶ್ ಪೂಂಜಾ ಮನವಿ

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಪೂಂಜಾ

ಬೆಂಗಳೂರು: ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕುಮಾರಿ ಸೌಜನ್ಯ ಪ್ರಕರಣ ಆರೋಪಿಯನ್ನು ನ್ಯಾಯಾಲಯ ದೋಷ ಮುಕ್ತ ಗೊಳಿಸಿದೆ.ಇದು…

ಯುಟಿ ಖಾದರ್ ಸಭಾಧ್ಯಕ್ಷ ಪೀಠದಲ್ಲಿ ಕೂರಲು ಅರ್ಹರಲ್ಲ; ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಸ್ಪೀಕರ್ ಯುಟಿ ಖಾದರ್ ಅವರು ಸಭಾಧ್ಯಕ್ಷನ ಪೀಠದಲ್ಲಿ ಕೂರಲು ಅರ್ಹರಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹಾರಿ ಹಾಯ್ದಿದ್ದಾರೆ. ವಿಧಾನಸಭಾ ಅಧೀವೇಶನ ಜಾರಿಯಲ್ಲಿದ್ದಾಗ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ವಿರೋಧಿಸಿ ನಗರದಲ್ಲಿ ಪಕ್ಷದ ಕಾರ್ಯಕರ್ತರು,…

ರಾಜ್ಯದಲ್ಲಿ ಬಿರುಸಿನ ಮಳೆ; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರವೂ ಮಳೆ ಅಬ್ಬರ ಮುಂದುವರಿದಿದೆ. ಬಾಗಲಕೋಟೆ, ಚಿಕ್ಕಮಗಳೂರು, ಬೆಳಗಾವಿ, ಹಾವೇರಿ, ಕೊಡಗು, ಮಂಡ್ಯ, ಯಾದಗಿರಿ, ದಕಿಷಿಣ ಕನ್ನಡ ಸೇರಿ ಹಲವೆಡೆ ವರುಣಾರ್ಭಟ ಜೋರಾಗಿದೆ. ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನಗಳು ಕಾಲ ಇನ್ನಷ್ಟು ಬಿರುಸುಗೊಳ್ಳಲಿದೆ.…

ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ; ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಪ್ರ.ಕಾರ್ಯದರ್ಶಿಯಾಗಿ ಜಿ.ಎಂ.ಕಾಮಿಲ್ ಸಖಾಫಿ ಹಾಗೂ ಕೋಶಾಧಿಕಾರಿಯಾಗಿ ಹಾಜಿ ಇಸ್ಮಾಯಿಲ್ ಬೈತಡ್ಕ ನೇಮಕ

ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ರಚನಾ ಸಭೆಯು ದಿನಾಂಕ 20.07.2023 ರಂದು ರೋಟರಿ ಮನಿಷಾ ಹಾಲ್ ಪುತ್ತೂರಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷರಾದ ಸಯ್ಯದ್ ಇಸ್ಮಾಯಿಲ್ ತಂಙಳ್…

ಮಂಗಳೂರು: ಕರಾವಳಿ ಭಾಗದಲ್ಲಿ ಮೂರು ದಿನಗಳ ಕಾಲ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಬಿರುಗಾಳಿಯ ಜೊತೆಗೆ ಬಿರುಸಿನ ಮಳೆಯಾಗುತ್ತಿದ್ದು ಇಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದ.ಕನ್ನಡ,ಉಡುಪಿ ಹಾಗೂ ಉ.ಕನ್ನಡ ಜಿಲ್ಲೆಗಳಲ್ಲಿ ಆರೆಂಜ್…

ಮಂಗಳೂರು: ಹಿರಿಯ ವಿದ್ವಾಂಸ ಅಬ್ದುಲ್ ಕರೀಂ ಮುಸ್ಲಿಯಾರ್ ನಿಧನ

ಕೇರಳ ಕರ್ನಾಟಕದ ಹಲವು ಮೊಹಲ್ಲಾಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದ ಕರೀಂ ಉಸ್ತಾದ್ ಇನ್ನಿಲ್ಲ

ಮಂಗಳೂರು: ಒಂದು ಸಮಯದಲ್ಲಿ ಕುಂಬ್ರದ ಶೇಖಮಲೆಯಲ್ಲಿ ವಾಸವಿದ್ದ ಹಿರಿಯ ವಿದ್ವಾಂಸ ಅಬ್ದುಲ್ ಕರೀಂ ಮುಸ್ಲಿಯಾರ್ ಕುಂಬ್ರ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ. ಶ್ರೀಯುತರು ಹಾಫಿಝ್ ವಹೀದ್ ನ‌ಈಮಿ ಅವರ ತಂದೆಯಾಗಿದ್ದು ಪ್ರಸ್ತುತ ತಲಪಾಡಿ, ಕೆಸಿ ರೋಡ್‌ನಲ್ಲಿ ಅವರ…

error: Content is protected !!