ಸವಣೂರು: ಅಲ್‌ನೂರ್ ಮುಸ್ಲಿಂ ಯೂತ್ ಫೆಡರೇಷನ್ ರಿ ಚಾಪಲ್ಲ ಸವಣೂರು ಇದರ ಬೆಳ್ಳಿಹಬ್ಬದ ಪ್ರಯುಕ್ತ ಹಮ್ಮಿಕೊಂಡ ಯೋಜನೆಗಳ ಮಾಹಿತಿ ಫಲಕ ಅನಾವರಣ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಸವಣೂರು: ಇಲ್ಲಿನ ಪ್ರತಿಷ್ಠಿತ ಬದ್ರಿಯಾ ಜುಮ್ಮಾ ಮಸ್ಜಿದ್ ರಿ ಚಾಪಲ್ಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ರಿ. ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ಬೆಳ್ಳಿ ಹಬ್ಬವನ್ನು ಆಚರಿಸುತ್ತಿದ್ದು, ಅದರ ಅಂಗವಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳ ಸಮಗ್ರ…