ದ.ಕ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಬಾರಿ ಮಳೆ; ಎರಡು ಜೀವಗಳನ್ನು ಬಲಿ ಪಡೆದುಕೊಂಡ ಮಳೆರಾಯ
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಸುತ್ತಿರುವ ಬಾರೀ ಮಳೆಗೆ ಇಬ್ಬರು ಮೃತಪಟ್ಟ ಘಟನೆ ದ.ಕ ಜಿಲ್ಲೆಯಲ್ಲಿ ಇಂದು ವರದಿಯಾಗಿದೆ. ಸೋಮೇಶ್ವರ ವ್ಯಾಪ್ತಿಯ ಪಿಲಾರಿನಲ್ಲಿ ಮನೆ ಸಂಪರ್ಕಿಸುವ ಸೇತುವೆ ದಾಟುವ ವೇಳೆ ಕಾಲು ಜಾರಿ ಬಿದ್ದು ಓರ್ವ ಸಾವನ್ನಪ್ಪಿದ್ದಾರೆ. ನಿನ್ನೆ ಪಿಲಾರು ಪಂಜಂದಾಯ…