ಮೆಲ್ಕಾರ್: ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ತಗುಲಿ ಬೋಳಿಯಾರಿನ ಯುವಕ ಮೃತ್ಯು
ಮಂಗಳೂರು: ತೋಟದ ಕೆಲಸಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ದುರ್ದೈವಿಯನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ…