💥BREAKING NEWS💥
ಮಂಗಳೂರು: ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲೆಸೆತ; ಪೋಲಿಸರ ಆಗಮನ
ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ; ಮಸೀದಿ ಬಳಿ ಸೇರಿದ ಊರ ನಾಗರಿಕರು
ಮಂಗಳೂರು: ಕಾಟಿಪಳ್ಳ 3ನೇ ಬ್ಲಾಕ್ ನ ಮಸೀದಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಬಿಸಾಡಿದ ಘಟನೆ ಇದೀಗ ಸಂಭವಿಸಿದೆ ಎನ್ನುವ ಬಗ್ಗೆ ವರದಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.ಈಗಾಗಲೇ ಸಾಮಾಜಿಕ…