dtvkannada

Category: ಜಿಲ್ಲೆ

ಕರ್ನಾಟಕ ವಿಧಾನಸಭಾ ರಿಸಲ್ಟ್; 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ SDPI ಅಭ್ಯರ್ಥಿಗಳು ಪಡೆದ ಮತಗಳೆಷ್ಟು ಗೊತ್ತಾ ?

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಲಿಸಿದೆ. ಬಿಜೆಪಿ ಎರಡನೇ ಸ್ಥಾನ ಗಳಿಸಿದರೆ, ಜಾತ್ಯಾತೀತ ಜನತಾದಳದ ಕಿಂಗ್ ಮೇಕರ್ ಕನಸು ಭಗ್ನವಾಗಿದ್ದು ಮೂರನೇ ಸ್ಥಾನಕ್ಕೆ ಕುಸಿದಿದೆ. ಎಸ್ ಡಿಪಿಐ ಹಾಗೂ AAP…

ಜಯನಗರ ಫಲಿತಾಂಶದಲ್ಲಿ ಮುಂದುವರಿದ ಗೊಂದಲ; ಮರು ‌ಏಣಿಕೆಗೆ ಕಾಂಗ್ರೆಸ್ ವಿರೋಧ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಸ್ಪಷ್ಪ ಬಹುಮತದ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಫಲಿತಾಂಶದಲ್ಲಿ ಗೊಂದಲ ಮುಂದುವರೆದಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲದಿಂದ ಜಯನಗರ…

ಪುತ್ತೂರು: ಪುತ್ತೂರಿನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈಗೆ ಒಲಿದು ಬಂದ ಅದೃಷ್ಟ..!

ಕಾಂಗ್ರೆಸ್ ಹೈಕಮಾಂಡ್‌ನಿಂದ ಬೆಂಗಳೂರಿಗೆ ತುರ್ತು ಬುಲಾವ್; ಅಶೋಕ್ ರೈಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್.!!

ಪುತ್ತೂರು: ಚುಣಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದ ಸಂದರ್ಭ ತೀವ್ರ ಪೈಪೋಟಿಯ ನಂತರ ಕೊನೆಗೂ ಗೆಲುವನ್ನು ತನ್ನದಾಗಿಸಿಕೊಂಡ ಅಶೋಕ್ ಕುಮಾರ್ ರೈಯವರು ಪುತ್ತೂರಿನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಬಂದ ಮಾಹಿತಿ ಪ್ರಕಾರ ಅಶೋಕ್ ರೈಯವರಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಎಲ್ಲಾ ಲಕ್ಷಣಗಳು…

ಬೆಳ್ತಂಗಡಿ : ನಿಮ್ಮ ರಕ್ಷಿತ್ ನಿಮ್ಮ ಜೊತೆಗಿರಲಿದ್ದಾನೆ. ಕ್ಷೇತ್ರದ ಜನತೆಗೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯ ಮಹತ್ವದ ಸಂದೇಶ
ಬಾರೀ ವೈರಲ್ ಆಗುತ್ತಿದೆ ರಕ್ಷಿತ್ ಶಿವರಾಮರ ಸಂದೇಶ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ರಮ ಮುಕ್ತಾಯ ಹಂತಕ್ಕೆ ತಲುಪಿದ್ದು ಬಹುತೇಕ ಅಭ್ಯರ್ಥಿಗಳ ಭವಿಷ್ಯ ಇದೀಗಾಗಲೇ ಪ್ರಕಟಗೊಂಡಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಹರೀಶ್ ಪೂಂಜಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ವಿರುದ್ಧ ಜಯ ಸಾದಿಸಿದ್ದು ಶಿವರಾಮ್ ಸೋತ…

💥DTV ELECTION BREAKING💥

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರ್ಜರಿ ಗೆಲುವು

ಪುತ್ತೂರಿನ ಸಾರಥಿಯಾಗಿ ಅಶೋಕ್ ರೈ ಆಯ್ಕೆ

ಪುತ್ತೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪೈಪೋಟಿಯಲ್ಲಿದ್ದ ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ರೈ ಕೊಡಿಂಬಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನೀಡುತ್ತಿದ್ದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಎರಡನೇ ಸ್ಥಾನಕ್ಕೆ ತೃಪ್ತಿ ಮಾಡುವ ಮೂಲಕ ಬರೋಬ್ಬರಿ ೫೦ ಸಾವಿರಕ್ಕಿಂತಲೂ…

*💥DTV ELECTION LIVE 💥*

ಪುತ್ತೂರು: ಮೂರನೇ ಸುತ್ತಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 4500 ಮತಗಳ ಅಂತರದಿಂದ ಮುನ್ನಡೆ

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹಾಗೂ ಅಶೋಕ್ ರೈ ನಡುವೆ ಪೈಪೋಟಿಯಲ್ಲಿ ಸೈಲೆಂಟ್ ಆದ ಬಿಜೆಪಿ

ಪುತ್ತೂರು:ವಿಧಾನ ಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿಯ ಎಲ್ಲಾ ಲೆಕ್ಕಾಚಾರ ತಲೆ ಕೆಳಗಾದಂತೆ ಕಾಣುತ್ತಿದ್ದು ಇದೀಗ ಮೂರನೇ ಸುತ್ತಿಗೆ ತಲುಪಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ. ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಶೋಕ್…

ಮೊದಲ ಸುತ್ತು ಅಂಚೆ ಮತ ಎಣಿಕೆ, ನಂತರ ಹಿರಿಯರ ಮತ ಎಣಿಕೆ; ಅದಾದ ಮೇಲೆ ಇವಿಎಂ ಮತ ಎಣಿಕೆ ಶುರು

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಹಿಂದೆ ಮತ…

ಉಳ್ಳಾಲ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಯುಟಿ ಖಾದರ್ಗೆ ಬಿಸಿತುಪ್ಪವಾದ ಎಸ್ಡಿಪಿಐ ಅಭ್ಯರ್ಥಿ

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜತೆಗೆ SDPI ಕೂಡ ಪ್ರಬಲ ಪೈಪೋಟಿ ನೀಡಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ…

ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್; ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹಾಸನ: ಅಪಘಾತ ಸಂಭವಿಸಿ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಬಾರದೆ ನಡುರಸ್ತೆಯಲ್ಲೇ ಒದ್ದಾಡಿ ಯುವಕ ಪ್ರಾಣ ಬಿಟ್ಟ ಮನಕಲಕುವ ಘಟನೆ ಹಾಸನ ತಾಲೂಕಿನ ಬೇಲೂರು ರಸ್ತೆಯ ಕಲ್ಕೆರೆ ಗ್ರಾಮದ ಬಳಿ ತಡ ರಾತ್ರಿ ನಡೆದಿದೆ. ಮೂಲತಃ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ…

ವಿಜಯೋತ್ಸವ ಸಂಭ್ರಮಗಳಿಗಿಲ್ಲ ಅವಕಾಶ; ನಾಳೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

ಕರ್ನಾಟಕ : ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಮುನ್ನೆಚ್ಚೆರಿಕಾ ಕ್ರಮವಾಗಿ ಎಲ್ಲೆಡೆ ಬಾರೀ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.ದ.ಕ ಜಿಲ್ಲೆಯಾಧ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ…

error: Content is protected !!