dtvkannada

Category: ಜಿಲ್ಲೆ

ಅರುಣ್ ಕುಮಾರ್ ಪುತ್ತಿಲರ ಮಹಾಸಂಗಮ ಕಾರ್ಯಕ್ರಮಕ್ಕೆ ಹರಿದು ಬಂದ ಭಜರಂಗದಳ ಕಾರ್ಯಕರ್ತರು

ಸಾವಿರಾರು ಮಂದಿ ಕೇಸರಿ ಪಡೆಯಿಂದ ಬೃಹತ್ “ರೋಡ್ ಶೋ”

ಪುತ್ತೂರು: ಪುತ್ತೂರು ವಿಧಾನಸಭಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅರುಣ್ ಕುಮಾರ್ ಪುತ್ತಿಲರವರ ಚುನಾವಣೆ ಪ್ರಚರಾರ್ತವಾಗಿ ಇಂದು ಬೊಳ್ವಾರಿನಿಂದ ದರ್ಬೆಯವರೆಗೆ ಕಾಲ್ನಡಿಗೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಮಹಾಸಂಗಮ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿದರು. ಪುತ್ತೂರಿನ ಇತಿಹಾಸದಲ್ಲೇ ಇದು ಮೊದಲ ಬಾರಿಗೆ ಒರ್ವ ಪಕ್ಷೇತರ…

ಹಲವು ವರ್ಷಗಳ ಬಳಿಕ ಪುತ್ತೂರು ಕಾಂಗ್ರೆಸ್’ನಲ್ಲಿ ಇತಿಹಾಸ ಸೃಷ್ಟಿಸಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ

ಎಲ್ಲಾ ನಾಯಕರನ್ನು ಒಗ್ಗೂಡಿಸಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ

ರೋಡ್ ಶೋಗೆ ಭರ್ಜರಿಯಾಗಿ ಸಾಥ್ ನೀಡಿದ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು

ಪುತ್ತೂರು: ವಿಧಾನ ಸಭಾ ಚುನಾವಣೆಯ ಪ್ರಚಾರಾರ್ಥ ಕೊನೆಯ ದಿನವಾದ ಇಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿಯವರ ಮತಯಾಚನೆ ಕಾರ್ಯಕ್ರಮವು ಇಂದು ಸಂಜೆ ಪುತ್ತೂರಿನಲ್ಲಿ ನಡೆಯಿತು. ಬೃಹತ್ ಕಾಲ್ನಡಿಗೆಯ ಮೂಲಕ ಬೊಳ್ವಾರಿನಿಂದ ಆರಂಭವಾದ ಪಾದಯಾತ್ರೆಯು ದರ್ಬೆಯವರೆಗೆ ಸಾಗಿಬಂತು. ಕಾಲ್ನಡಿಗೆ…

ಬೋಟ್ ಅಪಘಾತಕ್ಕೆ ಬೆಚ್ಚಿ ಬಿದ್ದ ಕೇರಳ; ಮೃತರ ಸಂಖ್ಯೆ 21 ಕ್ಕೇರಿಕೆ

ಒಂದೇ ಕುಟುಂಬದ 9 ಮಂದಿ ದಾರುಣ ಮೃತ್ಯು

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತನೂರಿನಲ್ಲಿರುವ ತೂವಲ್ ಥೀರಂ ಪ್ರವಾಸಿ ತಾಣದ ಪುರಪುಳ ನದಿಯಲ್ಲಿ ಮನರಂಜನಾ ದೋಣಿ ಮುಳುಗಿ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಇದುವರೆಗೆ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಆರು ಮಕ್ಕಳು ಮತ್ತು…

ನಾಳೆ SSLC ಪರೀಕ್ಷೆ ಫಲಿತಾಂಶ: ಫಲಿತಾಂಶ ವಿಕ್ಷಿಸಲು ಈ ಲಿಂಕ್ ಟಚ್ ಮಾಡಿ

ಬೆಂಗಳೂರು: ಈ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 8ರಂದು ಅಂದರೆನಾಳೆ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ. ಸೋಮವಾರ ಪೂರ್ವಾಹ್ನ 11 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ ಎಂದು ವರದಿಯಾಗಿದೆ. ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ…

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ರೋಡ್ ಶೋ ಹಾಗೂ ಪ್ರಚಾರಕ್ಕೆ ಆಗಮಿಸಲಿರುವ ಖ್ಯಾತ ಚಿತ್ರ ನಟಿ ರಮ್ಯಾ

ಪುತ್ತೂರು: ಪುತ್ತೂರು ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ನಾಳೆ ಪುತ್ತೂರಿಗೆ ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿರವರ ಪರವಾಗಿ ಪ್ರಚಾರ ಹಾಗೂ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಒಂದು ಕಾರ್ಯಕ್ರರ್ಮಕ್ಕೆ…

ಸುಳ್ಯ: ತೋಟಕ್ಕೆ ಬಂದ ಕಾಡುಕೋಣ ಆನೆ ಕಂದಕಕ್ಕೆ ಬಿದ್ದು ಸಾವು

ತೋಟದಲ್ಲಿ ಮೆಯ್ದು ನಾಡಿನಿಂದ ಕಾಡಿಗೆ ತೆರಳುವ ಸಂದರ್ಭ ನಡೆದ ಘಟನೆ

ಸುಳ್ಯ: ನಾಡಿಗೆ ಬಂದ ಕಾಡುಕೋಣವೊಂದು ತೋಟಕ್ಕೆ ಬಂದು ಮರಳಿ ಹೋಗುತ್ತಿದ್ದ ವೇಳೆ ತೋಟದಿಂದ ಹಾರುವ ಸಂದರ್ಭದಲ್ಲಿ ಆನೆಕಂದಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡೆಕೋಲು ಗ್ರಾಮದ ಕೇನಾಜೆಯಲ್ಲಿ ನಡೆದಿದೆ. ಕೇನಾಜೆ ಕುಸುಮಾಧರ ಮಾವಜಿಯವರ ತೋಟದಲ್ಲಿ ಸಂಜೆ ಸುಮಾರು 5.30 ರ ವೇಳೆಗೆ ಕಾಡುಕೋಣ…

ಇಂದು ಮಂಗಳೂರಿಗೆ ಆಗಮಿಸಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

ಸುಮಾರು ಐವತ್ತು ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಿಂದ ನಾಳೆ ಮಂಗಳೂರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆಂದು ವರದಿ ಲಭ್ಯವಾಗಿದೆ. ಪ್ರಿಯಾಂಕಾ ಗಾಂಧಿಯವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ…

ಪುತ್ತೂರಿಗೆ ಆಗಮಿಸಿದ ಯೋಗಿ ಆದಿತ್ಯನಾಥ್; ರೋಡ್ ಶೋ ಅಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ

ಪುತ್ತೂರಲ್ಲಿ ನಡೆದ ‘ರೋಡ್ ಶೋ’ ವಿಹಂಗಮ ನೋಟದ ವೀಡಿಯೋ ವೀಕ್ಷಿಸಿ

ಪುತ್ತೂರು: ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು ಕೇವಲ ಮೂರು ನಿಮಿಷಗಳ ಭಾಷಣದೊಂದಿಗೆ ತನ್ನ ಕಾರ್ಯಕ್ರಮಕ್ಕೆ ವಿರಾಮ ಹಾಡಿದ್ದಾರೆ. ಮೊಟ್ಟೆತ್ತಡ್ಕದಲ್ಲಿ ಹೆಲಿಕಾಪ್ಟರ್ ಮೂಲಕ ಬಂದು ಲ್ಯಾಂಡ್ ಆದ ಯೋಗಿಯವರು ತದನಂತರ ಪುತ್ತೂರಿನ ಹತ್ತೂರ ಓಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ…

ಪುತ್ತೂರು: ಇಂದು ಪುತ್ತೂರಿಗೆ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಆಗಮನ; 600 ಪೊಲೀಸರ ನೇಮಕ

ಪುತ್ತೂರಿನಲ್ಲಿ ಇಂದು ಕಟ್ಟು ನಿಟ್ಟಿನ ಕ್ರಮ ಹೊರಡಿಸಿದ ಜಿಲ್ಲಾಧಿಕಾರಿ; ಸಂಪೂರ್ಣ ಮಾಹಿತಿ ನೋಡಿ

ಪುತ್ತೂರು: ಚುನವಾಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಮತ ಯಾಚನೆ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೇ 6 ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ನಗರದಲ್ಲಿ…

ಟೈರ್ ಪಂಚರಾಗಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದ ಕಾರು; 11 ವರ್ಷದ ಬಾಲಕ ಝುಹೈಮ್ ದಾರುಣ ಮೃತ್ಯು

ಭಟ್ಕಳ: ಟೈರ್ ಪಂಚರಾಗಿ ಕಾರಿನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ 11 ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಿ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಭಟ್ಕಳದ ನವತ್…

error: Content is protected !!