dtvkannada

Category: ಜಿಲ್ಲೆ

ELECTION BREAKING

ಕರ್ನಾಟಕ ವಿಧಾನಸಭಾ ಚುನಾವಣೆ-2023

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಘೋಷಣೆ; 52 ಹೊಸಮುಖ, 35 ಮಂದಿಯ ಹೆಸರು ಮುಂದೂಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಗೆ ತೆರೆ ಬಿದ್ದಿದ್ದು ಸುಮಾರು 189 ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಹಲವಾರು ಶಾಸಕರು ಮತ್ತು ಸಚಿವರಿಗೆ ಕೋಕ್ ನೀಡಲಾಗಿದ್ದು…

ಮೊಬೈಲ್ ಬಳಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೆತ್ತವರು; ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಜೀವಾಂತ್ಯಗೊಳಿಸಿದ 15 ವರ್ಷದ ಬಾಲಕಿ

ಮುಂಬೈ: ಹೆತ್ತವರು ಮೊಬೈಲ್ ನೋಡಲು ಬಿಡಲಿಲ್ಲ ಎಂದು ಮನನೊಂದ 15 ವರ್ಷದ ಬಾಲಕಿಯೊಬ್ಬಳು ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲಾಡ್‌ನ ಉಪನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಾಲಕಿಯು ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಇನ್ನೂ…

ಸುಳ್ಯ: ನದಿಯಲ್ಲಿ ಮುಳುಗಿ ಎರಡು ಪುಟ್ಟ ಕಂದಮ್ಮಗಳು ಮೃತ್ಯು

ಸುಳ್ಯ: ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಇದೀಗ ಸುಳ್ಯ ಸಮೀಪದ ಅಡೂರು ಎಂಬಲ್ಲಿ ಸಂಭವಿಸಿದೆ. ಮೃತ ಕಂದಮ್ಮಗಳನ್ನು ಮುಹಮ್ಮದ್ ಆಶೀಕ್ (7),ಮುಹಮ್ಮದ್ ಫಾಸಿಲ್(9) ಎಂದು ಗುರುತಿಸಲಾಗಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ…

ಶಿವಮೊಗ್ಗ: ರಾಜಕೀಯಕ್ಕೆ ಧಿಡೀರ್ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

ಟಿಕೇಟ್ ಸಿಕ್ಕಿಲ್ಲ ಅಂತ ನಾಟಕವಾಡಿದ್ದಾರೆ ಎಂದ ನೆಟ್ಟಿಗರು

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಈಶ್ವರಪ್ಪ ಧಿಡೀರ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.ನನ್ನನ್ನು ಯಾವುದೇ ಕ್ಷೇತ್ರಗಳಿಗೆ ಹೆಸರನ್ನು ಸೂಚಿಸಬೇಡಿ ಎಂದು ಅವರು ಹೇಳಿದ್ದಾರೆ.ಬಿಜೆಪಿ ರಾಷ್ಟ್ರಿಯ ಅಧ್ಯಕ್ಷರಿಗೆ ಲಿಖಿತ ಮೂಲಕ ರಾಜಕೀಯ ನಿವೃತ್ತಿ ಪತ್ರ ನೀಡಿದ್ದು ಆ ಮೂಲಕ ರಾಜಕೀಯಕ್ಕೆ ಗುಡ್…

ಕಡಬದ ವ್ಯಕ್ತಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

ಕಡಬ: ಕಡಬ ಮರ್ದಾಳದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಏಪ್ರಿಲ್ 11 ರಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕಡಬ ಮರ್ದಾಳ ನಿವಾಸಿ ಶಫೀಕ್(40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್’ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ಬೆಳಗ್ಗೆ ಎದ್ದವರು,…

ಪುತ್ತೂರು: ವಿಧಾನಸಭಾ ಚುನಾವಣೆ ಕಾವು; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಇನ್ನೂ ಕೂಡಿಬಾರದ ಮುಹೂರ್ತ

ಕಾಂಗ್ರೆಸಿನಿಂದ ಪುತ್ತೂರಿಗೆ ಯಾರ ಹೆಸರು ಫೈನಲ್ ಆಗಿಲ್ಲ; ಹೈಕಮಾಂಡಿಗೆ ಕಗ್ಗಂಟಾಗಿ ಉಳಿದಿರುವ ಏಕೈಕ ಕ್ಷೇತ್ರ

ಪುತ್ತೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮೀನಾ ಮೇಷ ನೋಡುತ್ತಿರುವ ಎರಡು ಪಕ್ಷಗಳ ಹೈಕಮಾಂಡಿನ ಈ ಒಂದು ನಡವಳಿಕೆ ಅಭ್ಯರ್ಥಿಗಳ ಎದೆಯಲ್ಲಿ ಡವಡವ ಎನ್ನುವಂತೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಹೆಸರನ್ನು ತಿಳಿಸಲು…

ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಭೀಕರ ಅಪಘಾತ; ನಿವೃತ್ತ ಸರಕಾರಿ ಉದ್ಯೋಗಿಯ ಸ್ಥಿತಿ ಗಂಭೀರ

ಉಡುಪಿ: ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ನಡೆದಿದ್ದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ಒಂದು ಅಪಘಾತವು ಉಡುಪಿಯಕಲ್ಸಂಕ ಸೇತುವೆ ಬಳಿ ಅಪಘಾತ ಸಂಭವಿಸಿದ್ದು ಗಾಯಗೊಂಡ ವ್ಯಕ್ತಿಯನ್ನು ವಿಜಯಪೂಜಾರಿ (೬೮)…

ಕರ್ನಾಟಕ: ವಿಧಾನಸಭಾ ಚುನಾವಣೆ ರಂಗು; ಕರಾವಳಿಯಲ್ಲಿ ಅಚ್ಚರಿಯ ಬದಲಾವಣೆ

ಮಾಜಿ ಸಚಿವ ಈಶ್ವರಪ್ಪ ಸೇರಿ ಶಾಸಕ ಸಂಜೀವ ಮಠಂದೂರು ಸಹಿತ ಸಚಿವ ಅಂಗಾರರನ್ನು ಕೈ ಬಿಟ್ಟ ಬಿಜೆಪಿ ಹೈಕಮಾಂಡ್..!!

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣಾ ಕಾವು ಏರುತ್ತಲೇ ಇದ್ದು ಬಿಜೆಪಿ ಅಖಾಡ ಗೆಲ್ಲಲು ತಂತ್ರ ಪೂರ್ವಕವಾಗಿ ಬಲಿಷ್ಠ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತಿದ್ದು ಹಿಂದುತ್ವದ ಮುಖಗಳಿಗೆ ಈ ಬಾರಿ ಬಿಜೆಪಿ ಬಹು ಮುಖ್ಯ ಆದ್ಯತೆ ನೀಡಲಿದೆ. ಇನ್ನು ಚುನಾವಣಾ ಕಣದಿಂದ ಹಲವಾರು ಶಾಸಕರನ್ನು…

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣ ಗಣನೆ; 16 ಹಾಲಿ ಶಾಸಕರು ಸೇರಿ 6 ಸಚಿವರಿಗೆ ಈ ಬಾರಿ ಟಿಕೆಟ್ ಡೌಟ್

ಸುಳ್ಯ, ಪುತ್ತೂರು ಕ್ಷೇತ್ರಗಳಲ್ಲಿ ಹಿಂದುತ್ವ ಮುಖಗಳಿಗೆ ಆದ್ಯತೆ ನೀಡಲಿರುವ ಬಿಜೆಪಿ ಹೈಕಮಾಂಡ್..!!

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಬಹುತೇಕ ಪಟ್ಟಿಗಳನ್ನು ಬಿಡುಗಡೆ ಗೊಳಿಸಿದ್ದು ಬಿಜೆಪಿ ಒಂದು ಪಟ್ಟಿಯನ್ನೂ ಕೂಡ ಇದು ವರೆಗೆ ಬಿಡುಗಡೆ ಮಾಡಿರಲಿಲ್ಲ.ಬಹಳ ತಂತ್ರಪೂರ್ವಕವಾಗಿ ವಿಜಯ ಶಾಲಿಯಾಗುತ್ತೇವೆ ಎಂಬ ಭರವಸೆಯೊಂದಿಗೆ ಬಿಜೆಪಿ ಯ ನೂರು…

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ಕರಾವಳಿಯ ಯುವಕ ದಾರುಣ ಮೃತ್ಯು

ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಕಳೆದ ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದಂತಹ ಕಾಪು ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಜುಬೈಲ್…

error: Content is protected !!