ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ವತಿಯಿಂದ ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ಸಮಿತಿ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು 23.07.2023 ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹುಸೇನ್…