dtvkannada

Category: ರಾಜಕೀಯ

BREAKING NEWS

ನೂತನ ಸರ್ಕಾರದಲ್ಲಿ 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಸಿದ್ದು ಸರಕಾರದಲ್ಲಿ ಸ್ಥಾನ ಪಡೆದ ಶಾಸಕರು ಯಾರೆಲ್ಲಾ ಗೊತ್ತಾ..!!

ಬೆಂಗಳೂರು: ಸಿದ್ದು ಸರಕಾರದಲ್ಲಿ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಪ್ರಮಾಣವಚನ ಭೋದಿಸಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ,…

ಜೂನ್ 1 ರಿಂದ ಕಾಂಗ್ರೆಸ್ ಕೊಟ್ಟ ಎಲ್ಲಾ ಗ್ಯಾರೆಂಟಿಗಳನ್ನು ಜಾರಿಗೊಳಿಸಿ; ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ

5 ಗ್ಯಾರೆಂಟಿ ಹೇಳುವಾಗ ಯಾವುದೇ ಷರತ್ತುಗಳಿರಲಿಲ್ಲ, ಅದೇ ರೀತಿ ಅದನ್ನು ಜನರಿಗೆ ನೀಡಬೇಕು ಹೊರತು ಇನ್ನು ಷರತ್ತುಗಳನ್ನು ಹಾಕಿದರೆ ಸುಮ್ಮನಿರಲ್ಲ- ಸಂಸದ ಪ್ರತಾಪ್ ಸಿಂಹ

ಮೈಸೂರು: ನಮ್ಮ ರಾಜ್ಯದ ಮತದಾರರು ಕಾಂಗ್ರೆಸ್ ಮುಖ ನೋಡಿ ಯಾವುದೇ ಕಾರಣಕ್ಕೂ ಮತ ಹಾಕಿಲ್ಲ. ಅವರು ಮತ‌ಹಾಕಿರುವುದು ಬರೀ ಕಾಂಗ್ರೆಸ್ ನೀಡಿದ ಕ್ಯಾರಂಟಿಗಳನ್ನು ನೋಡಿ ಮತ ಹಾಕಿರುವುದು. ಹೀಗಾಗಿ ಗ್ಯಾರಂಟಿಗಳನ್ನು ಜೂನ್ 1 ರಿಂದಲೇ ಕೊಡಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು…

ಆದೇಶ ಹಿಂಪಡೆದ ಕಾಂಗ್ರೆಸ್ ಸರಕಾರ

ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಹದಿ ಮರು ಆಯ್ಕೆ

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಯ ನಾಮ ನಿರ್ದೇಶನ ರದ್ದೂಗೊಳಿಸಿ ಹೊರಡಿಸಿದ ಆದೇಶವನ್ನು ಸರ್ಕಾರ ಮತ್ತೆ ವಾಪಾಸ್ ಪಡೆದಿದೆ. ರಾಜ್ಯ ವಕ್ಫ್ ಮಂಡಳಿ ಸ್ವಾಯುತ ಸಂಸ್ಥೆಯಗಿದ್ದು ಸದಸ್ಯರ ಅಧಿಕಾರ ಅವಧಿ 5 ವರ್ಷಗಳಾಗಿದ್ದು ಈ ವಿಷಯವನ್ನರಿತ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ವಕ್ಫ್…

ಸಿಎಂ ಸಿದ್ದರಾಮಯ್ಯ ವಿರುದ್ಧ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ; ಪುತ್ತೂರು ಠಾಣೆಯಲ್ಲಿ ದೂರು ದಾಖಲು

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು…

ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ? ಖಾಕಿಗೆ ಬೆವರಿಳಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಪೊಲೀಸ್ ಅಧಿಕಾರಿಗಳನ್ನು ತರಾಟೆ ಡಿಸಿಎಂ ತೆಗೆದುಕೊಂಡರು. ಡಿಜಿಪಿ…

ಕಾಂಗ್ರೆಸ್ ನಾಯಕರ ಮನವೊಲಿಕೆ ಸಕ್ಸಸ್; ಸ್ಪೀಕರ್ ಸ್ಥಾನಕ್ಕೆ UT ಖಾದರ್ ಆಯ್

ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಯಾರು ಎನ್ನುವುದಕ್ಕೆ ತೆರೆ ಬಿದ್ದಿದೆ. ಅಚ್ಚರಿ ಆಯ್ಕೆಯಾಗಿ ಮಾಜಿ ಸಚಿವ ಯುಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ. ಸ್ಪೀಕರ್ ಸ್ಥಾನಕ್ಕೆ ಹಿರಿಯ ಶಾಸಕಾರದ ಆರ್.ವಿ.ದೇಶಪಾಂಡೆ, ಟಿಬಿ ಜಯಚಂದ್ರ ಹಾಗೂ ಹೆಚ್​ಕೆ ಪಾಟೀಲ್ ಇವರಲ್ಲಿ…

ವಿಧಾನಸೌದದಲ್ಲಿ ಶಾಸಕರ ಪ್ರಮಾಣ ವಚನ ಮಾಡುವಾಗ ಸುಳ್ಯ ಶಾಸಕಿಯ ಯಡವಟ್ಟು..!!

ಸುಳ್ಯ ಶಾಸಕಿ ವಿಧಾನಸೌಧದಲ್ಲಿ ಆಣೆ ಪ್ರಮಾಣ ಮಾಡಿದ್ದಾದರೂ ಯಾರ ಮೇಲೆ..!?

ಬೆಂಗಳೂರು: ನೂತನ ವಿಧಾನಸಭಾ ಸದಸ್ಯರ ಪ್ರಮಾಣ ವಚನದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಗೀರಥಿ ಮುರುಳ್ಯ ಮತದಾರರ ಮೇಲೆ ಆಣೆ ಪ್ರಮಾಣ ಮಾಡುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ನೂತನ ಎಲ್ಲಾ ಶಾಸಕರಿಗೆ ಇಂದು ವಿಧಾನಸಭಾ ಸೌಧದಲ್ಲಿ…

ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಝೀರೋ ಟ್ರಾಫಿಕ್ ಹಿಂಪಡೆಯುವಂತೆ ಆಯುಕ್ತರಿಗೆ ಮನವಿ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬೆಂಗಳೂರು ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಮಾನ್ಯ ಮುಖ್ಯಮಂತ್ರಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಜೀರೋ ಟ್ರಾಫಿಕ್ ನಿಂದ ವಾಹನ…

ಪ್ರಭಾಕರ ಭಟ್‌ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅರುಣ್ ಕುಮಾರ್ ಪುತ್ತಿಲ – ವಿಡಿಯೋ ವೈರಲ್

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಸಂಬಂಧ ಹಳಸಿದ್ದ ಪ್ರಖರ ಹಿಂದೂ ಮುಖಂಡರಾದ ಕಲ್ಲಡ್ಕ ಡಾ. ಪ್ರಭಾಕರ್‌ ಭಟ್‌ ಮತ್ತು ಅರುಣ್‌ ಕುಮಾರ್‌ ಪುತ್ತಿಲ ಅವರು ಇಂದು ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ…

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು…

error: Content is protected !!