ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯಗೆ ಆಯ್ಕೆ; ಡಿಕೆಶಿಗೆ ಡಿಸಿಎಂ, ಎಐಸಿಸಿಯಿಂದ ಅಧಿಕೃತ ಘೋಷಣೆ
ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ. ಇದರೊಂದಿಗೆ ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ…