ಮತದಾನ ಮಾಡಿ ಹೊರ ಬಂದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ಹಾಸನ: ಮತದಾನ ಮಾಡಿ ಹೊರ ಬಂದ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತ ದುರ್ದೈವಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಹೃದಯಾಘಾತ ಮತಗಟ್ಟೆ ಆವರಣದಲ್ಲೇ…