ಸಾಮಾಜಿಕ ಕಾರ್ಯಕರ್ತ ಹನೀಫ್ ಸಾಹೇಬ್ ಪಾಜಪಳ್ಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ಮಂಗಳೂರು: ಸಾಮಾಜಿಕ ಹೋರಾಟಗಾರ ಆರ್ಟಿಐ ಕಾರ್ಯಕರ್ತ ಹನೀಫ್ ಸಾಹೇಬ್ ಪಾಜಪಳ್ಳ ಇಂದು ಮಂಗಳೂರಿನಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಕೆಲವೊಂದು ನಿಲುವನ್ನು ಬೇಸೆತ್ತು ಕಳೆದ ವರ್ಷ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂತರದ ದಿನದಲ್ಲಿ ಬಿಜೆಪಿಯ ಸರ್ವಾಧಿಕಾರ ದೋರಣೆಯಿಂದ ರಾಜಕೀಯದಲ್ಲಿ…