ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ: ಕೈ ಬಿಟ್ಟು ಸಮಾಜವಾದಿ ಪಕ್ಕದ ಜೊತೆ ಕೈ ಜೋಡಿಸಿದ ಹಿರಿಯ ನಾಯಕ
ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ…