ಮಾಜಿ ಕೇಂದ್ರ ಸಚಿವ, ಆರ್ ಜೆಡಿ ಹಿರಿಯ ನಾಯಕ ಶರದ್ ಯಾದವ್ ನಿಧನ
ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಆರ್ ಜೆಡಿಯ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಶರದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು…