ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಗೆಳತಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ..!!*
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಹಿತ 10 ಮಂದಿಯ ಬಂಧನದ ಬೆನ್ನಲ್ಲೇ ಇದೀಗ ದರ್ಶನ್ ಗೆಳತಿ ಪವಿತ್ರ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದರ್ಶನ್ ರವರ ಆತ್ಮೀಯ ಗೆಳತಿಯಾಗಿರುವ ಪವಿತ್ರ ಗೌಡರಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ…