ಮಂಗಳೂರು: ಕೊಲೆ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಬೆಳ್ಳಂಬೆಳಿಗ್ಗೆ ಮುಸ್ಲಿಂ ವ್ಯಕ್ತಿಗೆ ಚೂರಿ ಇರಿತ
ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಹೊತ್ತು ನಡೆದ ಘಟನೆ
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಂದು ಮುಂಜಾನೆ ಮುಸ್ಲಿಂ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದ ಘಟನೆ ಮಂಗಳೂರು ಹೊರ ವಲಯದ ಅಡ್ಯಾರ್ ಕಣ್ಣೂರಿನಲ್ಲಿ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಅಡ್ಯಾರ್ ಕಣ್ಣೂರ್ ನಿವಾಸಿ ನೌಷಾದ್ ಎಂದು ಗುರುತಿಸಲಾಗಿದೆ. ಕೆಲಸಕೆಂದು ಮುಂಜಾನೆ…