dtvkannada

Category: ರಾಜ್ಯ

ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ

ವಿಶ್ವ ಆರೋಗ್ಯ ದಿನ -ಏಪ್ರಿಲ್ 7
ವಿಶೇಷ ಲೇಖನ

✍️ ಡಾ/ ಮುರಳಿ ಮೋಹನ್ ಚೂಂತಾರು

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” ವಿಶ್ವ ಆರೋಗ್ಯ ದಿನ – ಎಪ್ರಿಲ್ 7 ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು…

ಉಳ್ಳಾಲ: ಚೂರಿಯಿಂದ ಇರಿದು ಕೊಲೆಗೆ ಯತ್ನ..!!???

ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರಿನ ಆಸ್ಪತ್ರೆಗೆ ದಾಖಲು..!!!

ಉಳ್ಳಾಲ: ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಗೀಡಾದ ಮಹಿಳೆಯ ಪತಿ,ಉಳ್ಳಾಲ ನಗರಸಭೆ ಕಚೇರಿ…

ಮಂಗಳೂರು: ಪವಿತ್ರ ರಂಜಾನ್ ಉಪವಾಸ ಹಿಡಿದು ಹಿಂದೂ ಮಹಿಳೆಗೆ ರಕ್ತದಾನ ಮಾಡಿದ ಮುಸ್ಲಿಂ ಯುವಕ

ಮಂಗಳೂರು: ಧರ್ಮ ಧರ್ಮಗಳ ಮದ್ಯೆ ವಿಷ ಬೀಜ ಬಿತ್ತುವ ಮದ್ಯೆ ಇಲ್ಲೊಬ್ಬ ಮುಸಲ್ಮಾನ ಯುವಕ ಪವಿತ್ರ ರಂಜಾನ್ ಉಪವಾಸ ಹಿಡಿದು ಹಿಂದೂ ತಾಯಿಗೆ ರಕ್ತದಾನ ಮಾಡುವ ಮೂಲಕ ಜೀವದಾನಿಯಾಗಿದ್ದಾರೆ. ಶುಕ್ರವಾರ ಓಪನ್ ಹಾರ್ಟ್ ಸರ್ಜರಿ ನಡೆಯಬೇಕಿದ್ದ ಬಾಯಾರು ಸಮೀಪದ ಮಹಿಳೆಯೋರ್ವರು ಫಾದರ್…

ದತ್ತು ಪಡೆದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸೋನು ಶ್ರೀನಿವಾಸಿಗೆ ಜಾಮೀನು ಮಂಜೂರು

ಬೆಂಗಳೂರು: ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಇನ್ಸಾಗ್ರಾಂ ಸ್ಟಾರ್ ಸೋನು ಶ್ರೀನಿವಾಸ್‌ಗೌಡಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ. ರಾಯಚೂರಿನ ಕೂಲಿ ಕಾರ್ಮಿಕ ದಂಪತಿಯ ಹೆಣ್ಣು ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣದಲ್ಲಿ…

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಚೌಟರ ಜೊತೆ ಸಂಸದ ಕಟೀಲ್ ಸಹಿತ ಶಾಸಕಿ ಹಾಗೂ ಹಲವು ನಾಯಕರು ಭಾಗಿ

ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್…

ಯೂತ್ ಫ್ರೆಂಡ್ಸ್ ಮೈದಾನಿಮೂಲೆ ಇದರ ಆಶ್ರಯದಲ್ಲಿ ಬಂಧುತ್ವ ಕಾರ್ಯಕ್ರಮ ಮತ್ತು ಸೌಹಾರ್ದ ಇಫ್ತಾರ್ ಕೂಟದ ಜೊತೆ ಸನ್ಮಾನ ಕಾರ್ಯಕ್ರಮ

ದ್ವೇಷ ಅಳಿಯಲಿ ಶಾಂತಿ ಅರಳಲಿ, ಪ್ರೀತಿ ಉಳಿಯಲಿ ಬದುಕು ನಗಲಿ ಎಂಬ ಘೋಷವಾಕ್ಯದೊಂದಿಗೆ ಸೌಹಾರ್ದ ಕೂಟಕ್ಕೆ ಸಾಕ್ಷಿಯಾಗಲಿರುವ ಮೈದಾನಿ ಮೂಲೆ ಜುಮಾ ಮಸೀದಿ

ಪುತ್ತೂರು: ಯೂತ್ ಫ್ರೆಂಡ್ಸ್ ಮೈದಾನಿ ಮೂಲೆ ಇದರ ಆಶ್ರಯದಲ್ಲಿ ಬಂಧುತ್ವ ಕಾರ್ಯಕ್ರಮ ಮತ್ತು ಸೌಹಾರ್ದತೆಯ ಇಫ್ತಾರ ಕೂಟದ ಜೊತೆ ಹಲವು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಇಂದು ಏಪ್ರಿಲ್ 5ರಂದು ಸಂಜೆ 4 ಗಂಟೆಗೆ ಮೈದಾನಿ ಮೂಲೆ ಜುಮ್ಮಾ ಮಸೀದಿ ವಠಾರದಲ್ಲಿ…

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟ್ಟ ಮಗು; ಇಪ್ಪತ್ತು ಗಂಟೆಗಳ ಸತತ ಪ್ರಯತ್ನದ ನಂತರ ಮಗುವನ್ನು ಹೊರತೆಗೆದ ರಕ್ಷಣಾ ತಂಡ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಎರಡು ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ  ಮೇಲೆತ್ತುವಲ್ಲಿ ರಕ್ಷಣಾ ತಂಡ ಇದೀಗ ಯಶಸ್ವಿಯಾಗಿದೆ. ನಿರಂತರ 20 ಗಂಟೆಗಳ ಕಾಲ SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು  ಅಹೋರಾತ್ರಿ…

ತನ್ನ ಪ್ರಕರಣದ ವಿಚಾರಣೆ ಅಂತ್ಯಗೊಳ್ಳುತ್ತಿದ್ದಂತೆ ನ್ಯಾಯಮೂರ್ತಿ ಮುಂದೆ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಬೆಂಗಳೂರು: ವ್ಯಕ್ತಿಯೋರ್ವ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಹಾಲ್ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ಬ್ಲೇಡ್ ನಿಂದ ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಕತ್ತು ಕೊಯ್ದು ಕೊಂಡ ವ್ಯಕ್ತಿ ಮೈಸೂರು ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ…

ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ನೇಮಕ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಪುತ್ತೂರು ರವರನ್ನು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್…

ದ.ಕನ್ನಡ: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಂ.ಎಸ್.ಮಹಮ್ಮದ್ ನೇಮಕ

ದ.ಕನ್ನಡ: ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅದೇಶ ಹೊರಡಿಸಿದ್ದಾರೆ. ಇದರಂತೆ ಪುತ್ತೂರು ವಿಧಾನ ಸಭಾ…

error: Content is protected !!