ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರತಿಭಟನೆಗೆ ಯತ್ನ
ಸಿದ್ದು ಬರುತ್ತಿದ್ದ ರಸ್ತೆಯನ್ನು ಬಂದ್ ಮಾಡಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಬಂಧನ..!!
ಮಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಬೊಂದೆಲ್ ಬಳಿ ರಸ್ತೆ ತಡೆಗೆ ಯತ್ನಿಸಿದ ಬಜೆಪಿ ಯುವ ಮೋರ್ಚಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಶಾಸಕ ಭರತ್ ಶೆಟ್ಟಿ ಮತ್ತು…