ಕೆಎಫ್ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ; ಶಾಸಕರ ಮನವಿಗೆ ಸ್ಪಂದಿಸಿದ ಅರಣ್ಯ ಸಚಿವ ಖಂಡ್ರೆ
ಪುತ್ತೂರು,ಕಡಬ,ಸುಳ್ಯ ತಾಲೂಕಿನ ಸುಮಾರು 15 ಸಾವಿರ ಕಾರ್ಮಿಕರ ನೋವನ್ನು ನಿವಾರಿಸಿದ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಿಗೆ ಬಾಕಿ ಇರುವ ಬೋನಸ್ ನ್ನು ವಾರದೊಳಗೆ ಪಾವತಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಒಪ್ಪಿಕೊಂಡಿದ್ದಾರೆ. ಕಳೆದ ೫೦ ವರ್ಷಗಳಿಂದ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪ್ರತೀ ದೀಪಾವಳಿ…