dtvkannada

Category: ರಾಜ್ಯ

ಫಾಝಿಲ್, ದೀಪಕ್ ರಾವ್ ಸೇರಿ 6 ಅಮಾಯಕ ಕುಟುಂಬಗಳಿಗೆ 25 ಲಕ್ಷ ರೂಗಳ ಚೆಕ್ ವಿತರಿಸಿದ ಸಿದ್ದರಾಮಯ್ಯ

6 ಕುಟುಂಬಗಳ ಓರ್ವ ಸದಸ್ಯರಿಗೆ ಸರಕಾರಿ ಕೆಲಸದ ಭರವಸೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಬಿಜೆಪಿ ಅದಿಕಾರದ ವೇಳೆ ದುಷ್ಕರ್ಮಿಗಳಿಂದ ಹತ್ಯೆಕ್ಕೊಳಗಾದ ಫಾಝಿಲ್, ಮಸೂದ್, ಹಾಗು ದೀಪಕ್ ರಾವ್, ಇದ್ರಿಸ್ ಪಾಷ ಮತ್ತು ಸಮೀರ್ ಕುಟುಂಬಗಳಿಗೆ ತಲಾ 25 ಲಕ್ಷ ಚೆಕ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ನಮ್ಮ ಅಧಿಕಾರವಧಿಯಲ್ಲಿ ಯಾರಿಗೂ ತಾರತಮ್ಯ ಮಾಡುವುದ್ದಿಲ್ಲ.ಎಲ್ಲರ ನೋವುಗಳಿಗೆ…

ಪುತ್ತೂರು: ಕ್ಷೇತ್ರದ ಅಭಿವೃದ್ದಿಗಾಗಿ ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಶಾಸಕರ ಅಭಿವೃದ್ಧಿಯ ನಡೆ ಕಂಡು ಭರವಸೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾರ್ಯಗಳು ಮತ್ತು ಶಾಸಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಯೋಜನೆಯ ಕುರಿತು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಮಾತುಕತೆ ನಡೆಸಿದರು. ಸಿಎಂ ನಿವಾಸ ಕೃಷ್ಣಾದಲ್ಲಿ ಸಿದ್ದರಾಮಯ್ಯ ರವರನ್ನು ಭೇಟಿಯಾದ ಶಾಸಕ ಅಶೋಕ್…

ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್; ಎಬಿವಿಪಿ ವಿದ್ಯಾರ್ಥಿ ನಾಯಕ ಬಂಧನ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ,…

ಸಾರ್ವಜನಿಕ ಸ್ಥಳದಲ್ಲಿ ಪೋಲೀಸರಿಂದ ಯುವಕನಿಗೆ ಥಳಿತ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಶಿವಮೊಗ್ಗ: ಪೊಲೀಸರಿಂದ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆಗೊಳಗಾಗಿ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನನೊಂದು ಈ ಕೃತ್ಯ ಎಸಗಿಕೊಂಡ ವ್ಯಕ್ತಿ ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ನಿವಾಸಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು…

ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ತುಂಬಿದ ಬಾಣಲೆಗೆ ಬಿದ್ದ ಯುವಕ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಚಿಕ್ಕಮಗಳೂರು: ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ಇರುವ ಬಾಣಲೆಗೆ ಬಿದ್ದಿದ್ದ 25 ವರ್ಷದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸಂದೇಶ್ ಎಂದು ಗುರುತಿಸಲಾಗಿದೆ.…

ಮುಂಬೈ: ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000…

ಕನಕಪುರದ ಬಂಡೆಗೆ ಬಿಗ್ ರಿಲೀಫ್; ಡಿಕೆಶಿಯ ಐದು ಪ್ರಕರಣಗಳನ್ನು ರದ್ದು ಪಡಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದ ಉಪಮಖ್ಯಮಂತ್ರಿ ಕನಕಪುರದ ಬಂಡೆ ಎಂದೇ ಹೆಸರು ಪಡೆದಿರುವ ಡಿಕೆ ಶಿವಕುಮಾರ್ ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು…

ವಧು ಹುಡುಕಿ ಸುಸ್ತಾದ 28 ವರ್ಷದ ಯುವಕ: ತನಗೆ “ಕನ್ಯೆ ಭಾಗ್ಯ” ಕಲ್ಪಿಸುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೊರೆಯಿಟ್ಟ!

ಕನ್ಯೆ ಹುಡುಕಿ ಹುಡುಕಿ ಸುಸ್ತಾದ ಯುವಕನೊಬ್ಬ ಗ್ರಾಮ ಪಂಚಾಯತಿ ಮೊರೆಹೋಗಿದ್ದಾನೆ! ಗ್ರಾಮ ಪಂಚಾಯತಿ‌ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾನೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಪಂಚಾಯತಿಯಲ್ಲಿ ಈ ಪ್ರಸಂಗ ನಡೆದಿದೆ. ತನಗೊಂದು ಕನ್ಯೆಯನ್ನು ಹುಡುಕಿಕೊಡಿ ಎಂದು…

ಬಿಜೆಪಿ ಸರಕಾರ ಜಾರಿಗೆ ತಂದಿದ್ದ ವಿವಾದಿತ ಮತಾಂತರ ಕಾಯ್ದೆ ರದ್ದು

ಬೆಂಗಳೂರು: ರಾಜ್ಯದಲ್ಲಿ ಬಾರೀ ವಿವಾದಕ್ಕೊಳಗಾಗಿದ್ದ ಮತಾಂತರ ನಿಷೇದ ಕಾಯ್ದೆಯನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಹಕ್ಕು ಕಾಯ್ದೆಯ ಹಿಂದಿನ ತಿದ್ದುಪಡಿ ವಾಪಸ್…

ಕೋಳಿ,ಕುರಿ,ಕೋಣ ಬಲಿ ಕೊಟ್ಟು ಹರಕೆ ತೀರಿಸುವುದು ಮಾಮೂಲಿ! ಆದರೆ ಈ ಊರಲ್ಲಿ ವಿಚಿತ್ರ ಆಚರಣೆ, ನೋಡಿದವರ ಎದೆ ಝಲ್ ಅನ್ನುತ್ತದೆ

ಅದೊಂದು ವಿಚಿತ್ರ ಆಚರಣೆ. ಶತ ಶತಮಾನಗಳಿಂದ ನಡೆದುಕೊಂಡು ಬಂದಿದೆ ಇಂತಹದೊಂದು ಹರಕೆ. ಇದನ್ನ ನೋಡಿದ ಜನರ ಎದೆ ಝಲ್ ಎನ್ನುವುದು ಖಚಿತ. ಮಾಮೂಲಾಗಿ ದೇವಿಗಳಿಗೆ ಕೋಳಿ- ಕುರಿ ಅಥವಾ ಕೋಣ ಬಲಿ ಕೊಟ್ಟು ಹರಕೆ ತಿರಿಸುವುದನ್ನ ನೋಡಿದ್ದೀರಿ. ಆದ್ರೆ ಇಲ್ಲಿನ ಭಕ್ತರೇ…

error: Content is protected !!