ದೇವಸ್ಥಾನದ ಅಂಗಳದಲ್ಲಿ ಹರೀಶ್ ಪೂಂಜ ಕಂತ್ರಿ ಭಾಷಣ
ತೆಕ್ಕಾರಿನ ಮುಸ್ಲಿಂ ಒಕ್ಕೂಟಕ್ಕೆ ವಿಷಾದ ವ್ಯಕ್ತಪಡಿಸಿ ಪತ್ರ ಬರೆದ ಶ್ರೀ ಗೋಪಾಲಕೃಷ್ಣ ಆಡಳಿತ ಮಂಡಳಿ
ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿಯೇ ಸ್ಥಳೀಯ ಶಾಸಕ ಹರೀಶ್ ಪೂಂಜ ಗ್ರಾಮದ ಮುಸ್ಲಿಮರ ವಿರುದ್ದ ಅತ್ಯಂತ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡರ ಜತೆ ದೇವಸ್ಥಾನದ ಆಡಳಿತ ಮಂಡಳಿಯು ಸಭೆ ನಡೆಸಿತು. ದೇವಸ್ಥಾನದ ಮುಖ್ಯಸ್ಥ ನಾಗಭೂಷಣ್…