ಹಿಂದೂ ಯುವಕನ ಜೊತೆ ಚಾಟ್ಸ್ ತಿನ್ನಲು ಹೋದ ಮುಸ್ಲಿಂ ಯುವತಿ; ಇಬ್ಬರ ಮೇಲೂ ಹಲ್ಲೆ, ಪ್ರಕರಣ ದಾಖಲು
ಚಿಕ್ಕಬಳ್ಳಾಪುರ : ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಹೊಟೇಲ್ಗೆ ಹೋಗಿದ್ದಕ್ಕೆ ಮುಸ್ಲಿಂ ಯುವಕರ ತಂಡ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ ಘಟನೆ ಮೇ 24 ರಂದು ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ. ಪ್ರಕರಣ ಸಂಬಂಧ ನೊಂದ ಯುವತಿ ನೀಡಿದ ದೂರಿನ…