ಮೊದಲ ಸುತ್ತು ಅಂಚೆ ಮತ ಎಣಿಕೆ, ನಂತರ ಹಿರಿಯರ ಮತ ಎಣಿಕೆ; ಅದಾದ ಮೇಲೆ ಇವಿಎಂ ಮತ ಎಣಿಕೆ ಶುರು
ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಹಿಂದೆ ಮತ…