dtvkannada

Category: ರಾಜ್ಯ

ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆ: ಅಚ್ಚರಿಯ ಭವಿಷ್ಯ ನುಡಿದ ಮಣ್ಣಿನ ಬೊಂಬೆ; ಹಾಗಾದ್ರೆ ಏನದು? ಇಲ್ಲಿದೆ ನೋಡಿ

ಸದ್ಯ ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ರಾಜಕೀಯ ಲೆಕ್ಕಾಚಾರಗಳು ಈಗಾಗಲೇ ಶುರುವಾಗಿದ್ದು, ಇದೆಲ್ಲದರ ಮಧ್ಯೆ ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಅಚ್ಚರಿಯ ಭವಿಷ್ಯವೊಂದು ಈಗ ಹೊರಬಿದ್ದಿದೆ. ಅಷ್ಟಕ್ಕೂ ಈ ಭವಿಷ್ಯ ಹೇಳಿದ್ದು ಯಾರು ಗೊತ್ತಾ? ಮಣ್ಣಿನ ಬೊಂಬೆ! ಕೇಳೋಕೆ ಇದು…

ಗಂಡ- ಹೆಂಡತಿಯ ಜಗಳವನ್ನು ಪ್ರಶ್ನಿಸಿದ ಮೈದುನನನ್ನು ಚಾಕುವಿನಿಂದ ಇರಿದು ಕೊಲೆ

ಕೋಲಾರ: ಗಂಡ- ಹೆಂಡತಿ ನಡುವಿನ ಜಗಳವನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ನಗರದ ಬಂಬುಬಜಾರ್​ನಲ್ಲಿ ನಡೆದಿದೆ.ಫಯಾಜ್​ ಎಂಬುವನು ತನ್ನ ಮೈದುನನನ್ನು (ಹೆಂಡತಿಯ ತಂಗಿ ಗಂಡ) ಕೊಲೆ ಮಾಡಿದ್ದಾನೆ. ಜೊತೆಗೆ ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ‌ ಘಟನೆ…

ಕಾಸರಗೋಡು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮನೆಯವರನ್ನು ಬೆಚ್ಚಿ ಬೀಳಿಸಿದ ಘಟನೆಯು ಕಾಸರಗೋಡಿನ ಬಂದ್ಯಿಡ್ಕದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಬಂದ್ಯಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ. ವಿ ಶರಣ್ಯ (17) ಎಂದು ತಿಳಿದು ಬಂದಿದೆ.ಇವರು ಬಂದ್ಯಡ್ಕ…

ಸಂಘಪರಿವಾರ, ಹಿಂದುತ್ವದ ವಿರುದ್ಧ ಪೋಸ್ಟ್; ನಟ ಚೆತನ್’ಗೆ 14 ದಿನ ನ್ಯಾಯಾಂಗ ಬಂಧನ

ತಮ್ಮ ನೇರ ಹೇಳಿಕೆ, ಸಿದ್ಧಾಂತಗಳ ಮೂಲಕ ಚೇತನ್ ಸುದ್ದಿ ಆಗುತ್ತಾ ಇರುತ್ತಾರೆ. ಈಗ ಅವರು ಮತ್ತೆ ಅರೆಸ್ಟ್​ ಆಗಿದ್ದಾರೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪದಡಿ ಬಂಧಿಸಲಾಗಿದೆ.ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು.…

ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ…

ಮಳೆರಾಯನ ಆರ್ಭಟಕ್ಕೆ ಒಂದು ಕುಟುಂಬವೇ ಬಲಿ; ವಿದ್ಯುತ್ ಸ್ಪರ್ಶಕ್ಕೆ ತಾಯಿ‌ ಮತ್ತು ಇಬ್ಬರು ಮಕ್ಕಳು ದಾರುಣ ಮೃತ್ಯು

ಕಲಬುರ್ಗಿ: ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಕಲಬುರ್ಗಿಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿ ಎಂಬಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಗಳು ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಅಂಬಣ್ಣ ಬಸಗೊಂಡ (20), ಸುರೇಶ ಅಂಬಣ್ಣ ಬಸಗೊಂಡ (18) ಎಂದು…

ಕಾಣೆಯಾದ ಬಾಲಕಿ ಶವವಾಗಿ ಪತ್ತೆ, ಮುಗಿಲು ಮುಟ್ಟಿದ ಪೋಷಕರ ಆಕ್ರಂಧನ; ಪಾಪಿಗಳ ಕೃತ್ಯಕ್ಕೆ ಜೀವ ಕಳೆದುಕೊಂಡ ಮುಗ್ದ ಬಾಲಕಿ

ಬಾಗಲಕೋಟೆ: ಕೊಲೆಯಾಗಿ ಬಿದ್ದಿರುವ ಹನ್ನೊಂದು ವರ್ಷದ ಬಾಲಕಿ. ಮಗಳ ಕಳೆದುಕೊಂಡು ಕಣ್ಣೀರು ಹಾಕಿ ಗೋಳಾಡುತ್ತಿರುವ ತಂದೆ ತಾಯಿ. ಪಾಪಿಗಳ ಕೃತ್ಯಕ್ಕೆ ಶಾಪ ಹಾಕಿ ಆಕ್ರೋಶದ ಕಣ್ಣೀರು ಹಾಕುತ್ತಿರುವ ಸಂಬಂಧಿಕರು. ಅಂದ ಹಾಗೆ ಈ ದೃಶ್ಯ ಕಂಡುಬಂದಿದ್ದು ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ…

ವಿದೇಶಕ್ಕೆ ಹೊರಟ ಮಗಳನ್ನು ಪ್ಲೈಟ್ ಹತ್ತಿಸಿ ಬರುವಾಗ ಭೀಕರ ಕಾರು ಅಪಘಾತ- ದಂಪತಿ ಸ್ಥಳದಲ್ಲೇ ಮೃತ್ಯು..!

ಕೋಲಾರ: ಕೋಲಾರದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ದಾರುಣ ಅಂತ್ಯ ಕಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮದನಪಲ್ಲಿಗೆ ತೆರಳುತ್ತಿದ್ದಾಗ ಕಾರು ಅಪಘಾತವಾಗಿದೆ. ಅಪಘಾತದಿಂದಾಗಿ ಕಾರು ರಸ್ತೆಯ ಬಲ…

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಭಾಷಣ ಪ್ರಕರಣ; ಆಂದೋಲ ಸಿದ್ದಲಿಂಗ ಸ್ವಾಮಿ ದೋಷಿ ಎಂದ ಕೋರ್ಟ್

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ. ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ…

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಕುಡಿದು ಆತ್ಮಹತ್ಯೆಗೆ ಶರಣು

ಕಾರವಾರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯು ಬೆಳಂಬರದ ತಾಳೇಬೈಲಿ ಗ್ರಾಮದ ಶಿಲ್ಪ ಗೌಡ (17) ಎಂದು ತಿಳಿದು ಬಂದಿದೆ. ಮಾರ್ಚ್ 9 ರಿಂದ…

error: Content is protected !!