ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ
ಗದಗ: ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೆ ಸಾಕು ತಾಯಿ ಬಹಳ ಮರಗುತ್ತಾಳೆ. ತಾಯಿಯ ಕರಳು ಹಾಗೇ, ಮಕ್ಕಳು ಎಷ್ಟೇ ದೊಡ್ಡವರಾದರು ಹೆತ್ತ ಕರಳಿಗೆ ಸಣ್ಣ ಮಕ್ಕಳು. ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ ಜಿಲ್ಲೆಯ…