dtvkannada

Category: ರಾಜ್ಯ

ಅನೈತಿಕ ಸಂಬಂದಕ್ಕೆ ಅಡ್ಡಿಯಾದ ಗಂಡನನ್ನು ಮುಗಿಸಿದ ಖತರ್ನಾಕ್ ಪತ್ನಿ

ಚಿಕ್ಕಬಳ್ಳಾಪುರ: ಗಂಡ ಹಾಗೂ ಮೂವರು ಮಕ್ಕಳಿದ್ರೂ, ಇಲ್ಲೊಬ್ಬ ವಿವಾಹಿತ ಮಹಿಳೆ ಪರಪುರುಷನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಆದ್ರೆ ತನ್ನ ಅನೈತಿಕ ಸಂಬಂಧಕ್ಕೆ ಗಂಡನೇ ಅಡ್ಡಿಯಾಗಿದ್ದನೆಂದು ಭಾವಿಸಿ, ಪ್ರಿಯಕರನ ಕೈಯಲ್ಲಿ ಗಂಡನನ್ನೇ ಕೊಲೆ ಮಾಡಿಸಿದ್ದಾಳೆ. ಗಂಡನನ್ನು ಕೊಂದು, ಹೂತುಹಾಕಿ, ಏನೂ ಗೊತ್ತಿಲ್ಲದಂತೆ ಪೊಲೀಸ್…

ವಿಜಯಪುರ: ಒಂದೇ ಮನೆಯ ಎರಡು ಕಂದಮ್ಮಗಳು ಹೊಂಡಕ್ಕೆ ಬಿದ್ದು ಮೃತ್ಯು; ಮುಗಿಲು ಮುಟ್ಟಿದ ಕುಟುಂಬಸ್ಥರ ರೋಧನೆ

ವಿಜಯಪುರ: ದನ ಮೇಯಿಸಲು ಹೋದಾಗ ಪಕ್ಕದಲ್ಲಿರುವ ಕೃಷಿ ಹೊಂಡಕ್ಕೆ ಬಿದ್ದು ಒಂದೇ ಮನೆಯ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕರನ್ನು ರಾಯಪ್ಪ(12) ಮಾಳಿಂಗರಾಯ(9) ಎಂದು ಗುರುತಿಸಲಾಗಿದೆ. ಶಾಲೆ ಬಿಟ್ಟು ಮನೆಗೆ ಬಂದ…

ಕೇರಳದ ಹಿರಿಯ ಹಾಸ್ಯ ನಟ ಕೊಚ್ಚು ಪ್ರೇಮನ್ ಇನ್ನಿಲ್ಲ

ತಿರುವನಂತಪುರಂ: ಮಲಯಾಳಂ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಕೊಚ್ಚು ಪ್ರೇಮನ್ (68) ಅಲ್ಪಕಾಲದ ಅನಾರೋಗ್ಯ ಹಿನ್ನೆಲೆ ಇಂದು ತಿರುವಂತಪುರಂ ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು ಇವರಿಗೆ 68 ವರ್ಷ ವಯಸ್ಸಾಗಿತ್ತು. ಮಲಯಾಳಂ ಚಿತ್ರ ರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.2021…

ಸಂಚಾರ ನಿಯಮ ತಪ್ಪಿಸಿದ ಸಾರ್ವಜನಿಕರಿಗೆ ಬುದ್ದಿ ಮಾತು ಹೇಳಬೇಕಾದ ಪೊಲೀಸರೆ ರೂಲ್ಸ್ ಬ್ರೇಕ್ ಮಾಡಿದರೆ‌ ಹೇಗಿರುತ್ತೇ..!!??

ಬೆಂಗಳೂರು: ವಾಹನದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ಬುದ್ದಿಮಾತು ಹೇಳಿ ಜಾಗೃತಿ ಮೂಡಿಸಬೇಕಾದ ಪೊಲೀಸ್‌ ಇಲಾಖೆಯವರೇ ತಪ್ಪು ಮಾಡಿ ಟೀಕೆಗೆ ಗುರಿಯಾಗಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೆಲ್ಮೆಟ್‌ ಕೂಡ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸ್‌…

ಫೇಸ್ಬುಕ್ನಲ್ಲಿ ಮಹಿಳೆಯ ಫೊಟೋ ನೋಡಿ ಫಿದಾ ಆದ ಯುವಕ: ಒಂದೇ ಒಂದು ವೀಡಿಯೋ ಕರೆಗೆ 39 ಲಕ್ಷ ಕಳೆದುಕೊಂಡ ಯುವಕ

ಹಾಸನ: ಫೇಸ್ಬುಕ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿ ಯುವಕನಿಂದ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿ ಜೈಲು ಪಾಲಾದ ಘಟನೆ ಹಾಸನದಲ್ಲಿ ನಡೆದಿದೆ.ಬಂಧಿತಳನ್ನು ಚನ್ನರಾಯಪಟ್ಟಣದ ದಾಸರಹಳ್ಳಿ ನಿವಾಸಿ ಕೆ.ಆರ್ ಮಂಜುಳಾ ಎಂದು ಗುರುತಿಸಲಾಗಿದೆ. ಫೇಸ್ಬುಕ್ ನಲ್ಲಿ ಸುಂದರವಾದ ಒಂದು…

ಕರ್ನಾಟಕ: ಮುಂಬರುವ ವಿಧಾನಸಭಾ ಚುನಾವಣೆಯ ಅರ್ಜಿ ಸಲ್ಲಿಕೆ ವಿಚಾರ; ಟ್ರೋಲಿಗರಿಗೆ ಆಹಾರವಾಗುತ್ತಾ ಕಾಂಗ್ರೆಸ್ ನಿರ್ಧಾರ..!!??

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದ್ದು ಜಿಲ್ಲೆಯ ಒಟ್ಟು 8 ಕ್ಷೇತ್ರಗಳಿಂದ ಒಟ್ಟು 41 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು ಕೆಪಿಸಿಸಿಗೆ 77 ಲಕ್ಷ ರೂಪಾಯಿ ದೇಣಿಗೆ ಸಂದಾಯ ಮಾಡಿದ್ದಾರೆ. ಸಾಮಾನ್ಯ…

ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಕಲಸದಾಕೆಯ ಜೊತೆ ಸೆಕ್ಸ್ ನಡೆಸಿದ ಭೂಪ: ಮುಂದೆನಾಯ್ತು..!?

ಬೆಂಗಳೂರು: ಪುಟ್ಟೇನಹಳ್ಳಿ ವೃದ್ಧನೋರ್ವನ ಶವ ಬ್ಯಾಗ್‍ನಲ್ಲಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿ ಸಾವನ್ನಪ್ಪಿರುವ ಸತ್ಯ ತನಿಖೆ ವೇಳೆ ಬಯಲಾಗಿದೆ. ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ…

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿಗೆ ರೇಟ್ ಫಿಕ್ಸ್; ಪ್ರತೀ ಲೀಟರಿನ ದರ ಎಷ್ಟು..??

ಬೆಂಗಳೂರು: ಕೆ.ಎಂ.ಎಫ್ ನಂದಿನಿ ಹಾಲು ಮತ್ತು ಮೊಸರಿಗೆ ಪ್ರತಿ ಲೀಟರ್ ಮೇಲೆ 2 ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಕೆ.ಎಂ.ಎಫ್ ನ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು,ಜನಸಾಮಾನ್ಯರ ಹಲವು ಆಕ್ರೋಶಗಳ ಮದ್ಯೆಯೂ ಹಾಲು ಮತ್ತು ಮೊಸರಿನ ದರ…

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋ ಮೂತ್ರ ಸಿಂಪಡಣೆ: ದಲಿತ ಯುವಕರಿಗೆ ಗ್ರಾಮದ ಎಲ್ಲಾ ಟ್ಯಾಂಕ್ನ ನೀರು ಕುಡಿಸಿದ ತಹಶೀಲ್ದಾರ್

ಚಾಮರಾಜನಗರ: ನಿನ್ನೆ (ನ.19) ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದ ಮದುವೆಗೆ ದಲಿತ ಮಹಿಳೆಯೊಬ್ಬರು ಬಂದಿದ್ದರು. ಈ ವೇಳೆ ದಲಿತ ಮಹಿಳೆ ಗ್ರಾಮದ ಟ್ಯಾಂಕ್​​ವೊಂದರ ನಲ್ಲಿಯಲ್ಲಿ ನೀರು ಕುಡಿದಿದ್ದರು. ಆಗ ಓರ್ವ ಗ್ರಾಮಸ್ಥ ಇದು ಬ್ರಾಹ್ಮಣರ ಬೀದಿ‌ ಇಲ್ಲಿ ನೀರು ಕುಡಿಯಬಾರದು…

ಕಳೆದ ವಾರ ಮೋದಿಯವರಿಂದ ಉದ್ಘಾಟನೆ ಗೊಂಡಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಜಾನುವಾರು ಡಿಕ್ಕಿ

ಮೈಸೂರು: ಕಳೆದ ವಾರ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಕೈಯಿಂದ ಲೋಕಾರ್ಪಣೆಗೊಂಡಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗೆ ಜಾನುವಾರು ಢಿಕ್ಕಿ ಹೊಡೆದು ಮುಂಬಾಗಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ. ಚೆನ್ನೈ ಮೈಸೂರು ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್…

error: Content is protected !!