dtvkannada

Category: ರಾಜ್ಯ

ಮಂಜೇಶ್ವರ; ಮದರಸ ವಿದ್ಯಾರ್ಥಿನಿಯೊಂದಿಗೆ ಕ್ರೂರತೆ ಮೆರೆದ ಯುವಕ; ಬಾಲಕಿಯನ್ನು ಎತ್ತಿ ಬಿಸಾಡಿದ ದುಷ್ಕರ್ಮಿ

ಮಂಜೇಶ್ವರ: ಮದ್ರಸಾಗೆ ತೆರಳಿದ ವಿದ್ಯಾರ್ಥಿಯನ್ನು ಅಮಲು ಪದಾರ್ಥ ಸೇವಿಸಿದ ವ್ಯಕ್ತಿಯೋರ್ವ ಕೈಯಲ್ಲಿ ಹಿಡಿದು ಎತ್ತಿ ಎಸೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಬಾರಿ ವೈರಲ್ ಆಗುತ್ತಿದೆ. ಕಾಸರಗೋಡು ಮಂಜೇಶ್ವರದ ಉದ್ಯಾವರದಲ್ಲಿ ಮದ್ರಾಸಕ್ಕೆ ತೆರಳಿದ ವಿದ್ಯಾರ್ಥಿಯನ್ನು ಸಿದ್ದೀಕ್ ಎಂಬಾತ ಅಮಲು ಪದಾರ್ಥದ ಪ್ರಭಾವದಿಂದ…

ದೆಹಲಿ ಶ್ರದ್ಧಾ ಕೊಲೆ ಪ್ರಕರಣ: ಹಂತಕ ಅಫ್ತಾಬ್ ಬಾಯ್ಬಿಟ್ಟ ಕ್ರೂರ ಸತ್ಯಕ್ಕೆ ಬೆಚ್ಚಿಬಿದ್ದ ಪೊಲೀಸ್

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿರೋ ಶ್ರದ್ಧಾ ವಾಲ್ಕರ್ ಮರ್ಡರ್ ಪ್ರಕರಣ ಇಡೀ ರಾಷ್ಟ್ರವನ್ನೇ ಬೆಚ್ಚಿ ಬೀಳಿಸಿದೆ. ಜೀವನ ಪೂರ್ತಿ ಸಂಗಾತಿಯಾಗಿ ಸುಖ ಜೀವನ ನಡೆಸಲು ಪೋಷಕರಿಂದ ಜಗಳವಾಡಿಕೊಂಡು ದೂರವಾಗಿದ್ದ ಶ್ರದ್ಧಾ ತನ್ನ ಪ್ರಿಯತಮನ ಕೈಯಿಂದಲೇ 35 ತುಂಡುಗಳಾಗಿದ್ದಾಳೆ. ಸದ್ಯ ಆರೋಪಿ…

“ಜಾನ್ಸನ್ ಬೇಬಿ” ಪೌಡರ್ ಮಾರಾಟಕ್ಕೆ ಬಾಂಬೆ ಹೈಕೋರ್ಟ್ ಸಮ್ಮತಿ; ಕೆಲವು ಷರತ್ತುಗಳೊಂದಿಗೆ ಆದೇಶ ಹೊರಡಿಸಿದ ಕೋರ್ಟ್

ಮುಂಬೈ: ಒಂದು ಕಾಲದಲ್ಲಿ ದೇಶದಲ್ಲೇ ಅತೀ ಹೆಚ್ಚು ಮಕ್ಕಳಿಗೆ ಉಪಯೋಗಿಸುತ್ತಿದ್ದ ಜಾನ್ಸನ್ ಆಂಡ್ ಜಾನ್ಸನ್ ಪೌಡರ್ ಬಳಕೆಯ ಮೇಲಿನ ನಿರ್ಬಂಧವನ್ನು ಒಂದಷ್ಟು ಶರತ್ತುಗಳೊಂದಿಗೆ ಬಾಂಬೆ ಹೈಕೋರ್ಟ್ ಹಿಂಪಡೆದು ಕೊಂಡಿದೆ. ಆದರೆ ಈ ಹಿಂದೆ ಹೊರಡಿಸಿದ ಆದೇಶಗಳನ್ನು ಯಥಾವತ್ತಾಗಿಸಿ ನವೆಂಬರ್ 30 ರ…

ಕರ್ನಾಟಕ: ಪ್ರಿತಿಸುವ ಯುವಕ ಯುವತಿಯರಿಗೆ ಬಿಗ್ ಶಾಕಿಂಗ್ ನ್ಯೂಸ್..!!

ಬೆಂಗಳೂರು: ಪ್ರಿತಿಸುವ ಯುವಕ ಯುವತಿಯರಿಗೆ ಶಾಕಿಂಗ್ ನ್ಯೂಸ್ ಅನ್ನಬಹುದು ಯಾಕೆಂದರೆ ಪ್ರೇಮ ಪ್ರಕರಣದ ನಂತರ ಮದುವೆಯಾಗುವುದಿಲ್ಲ ಎಂದು ಹೇಳುವುದು ಮೋಸವಲ್ಲ ಮತ್ತು ಈ ಪ್ರಕರಣಗಳಲ್ಲಿ ಐಪಿಸಿ 420 ಅನ್ವಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಇಬ್ಬರು ಪ್ರೇಮಿಗಳು ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರೂ…

ಗ್ರಾಹಕರಿಗೆ ಮತ್ತೆ ಶಾಕ್! ನಂದಿನಿ ಹಾಲು ಮತ್ತು ಮೊಸರಿನ ದರ 3 ರೂಪಾಯಿ ಏರಿಕೆ

ಬೆಂಗಳೂರು: ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ ಎಂದು ಕೆಎಂಎಫ್ (KMF) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (ಅ.31) ರಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. ಅದರಂತೆ ಈಗ ನಂದಿನಿ ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರ 3 ರೂಪಾಯಿ ಏರಿಕೆ…

ಮನೆಯ ಫ್ರಿಡ್ಜ್ ಹಿಂಭಾಗದಲ್ಲಿ ಅಡಗಿ ಕುಳಿತಿತ್ತು 6 ಅಡಿ ಉದ್ದದ ನಾಗರ ಹಾವು !

ತುಮಕೂರು: ಮನೆಯಲ್ಲಿನ ಫ್ರಿಡ್ಜ್ ಹಿಂಭಾಗದಲ್ಲಿ ಅಡಗಿ ಕುಳಿತಿದ್ದ ಸುಮಾರು ಆರು ಅಡಿ ಉದ್ದದ ನಾಗರ ಹಾವನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. . ಇಲ್ಲಿನ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಮಹೇಶ್ ಎಂಬುವರ ಮನೆಯಲ್ಲಿನ ಫ್ರಿಡ್ಜ್ ಹಿಂಭಾಗದಲ್ಲಿ ನಾಗರ…

ದೇವನಹಳ್ಳಿ: ಮೊಬೈಲ್ ಪಾಸ್ವರ್ಡ್ ಚೇಂಜ್ ಮಾಡಿದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ದೇವನಹಳ್ಳಿ: ಮೊಬೈಲ್ ಪಾಸ್​ವರ್ಡ್​ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ. ರುಚಿತಾ(19) ನೇಣಿಗೆ ಶರಣಾದ ಯುವತಿ. ರುಚಿತಾ ಮೊಬೈಲ್​ ಫೋನ್​ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದರಿಂದ ಮನೆಯವರಿಗೆ ಕಿರಿಕಿರಿಯಾಗಿತ್ತು. ಇದು…

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ವಂದೇ ಬಾರತ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ ಹಿಡಿದ ಮೋದಿಜಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಇಂದು ಬೆಂಗಳೂರುಗೆ ಭೇಟಿ ನೀಡಿ ಹಲವಾರು ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂ ಗುಚ್ಛ ನೀಡಿ…

ಸಾಲಗಾರರ ಕಿರಿಕಿರಿ: 3ಮಕ್ಕಳು ಸೇರಿ ಒಂದೇ ಕುಟುಂಬದ 5ಮಂದಿ ಆತ್ಮಹತ್ಯೆ; ಓರ್ವಳ ಸ್ಥಿತಿ ಗಂಭೀರ

ಬಿಹಾರ: ವ್ಯಾಪಾರಿಯೊಬ್ಬರು ತಮ್ಮ ಕುಟುಂಬದ 6 ಸದಸ್ಯರೊಂದಿಗೆ ಸಾಮೂಹಿಕವಾಗಿ ವಿಷ ಸೇವಿಸಿ ಆತ್ಮಗತ್ಯೆ ಮಾಡಿಕೊಂಡ ಘಟನೆ ಬಿಹಾರದ ನವಾಡ ನಗರದ ಆದರ್ಶ ಸೊಸೈಟಿ ಬಳಿ ನಡೆದಿದೆ.ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐದು ಮಂದಿ ಮೃತಪಟ್ಟಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಈ…

ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ವ್ಯಾಪಕ ಮಳೆ; ಇಂದಿನಿಂದ ಚಳಿಯೂ ಹೆಚ್ಚಳ

ಕರ್ನಾಟಕ: ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಇಂದಿನಿಂದ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು…

error: Content is protected !!