dtvkannada

Category: ರಾಜ್ಯ

ಶಾಲಾ ಮಕ್ಕಳನ್ನು ಕರೆದೊಯ್ಯುವ ಬಸ್ಸೊಂದರ ಸೀಟಿನ ಅಡಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು; ಮುಂದೆನಾಯಿತು ನೀವೇ ನೋಡಿ..!!

ಉತ್ತರಪ್ರದೇಶ: ಶಾಲಾ ಮಕ್ಕಳನ್ನು ಕರೆದೊಯ್ಯುವ ಬಸ್ಸೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಅಡಗಿ ಕುಳಿತ ಘಟನೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದೆ. ಶಾಲಾ ಬಸ್ ನಲ್ಲಿ ರಾಯ್ ಬರೇಲಿಯ ರಿಯಾನ್ ಪಬ್ಲಿಕ್ ಸ್ಕೂಲ್‌ನ ಬಸ್‌ನ ಸೀಟಿನ ಕೆಳಗೆ ಈ ಬೃಹತ್ ಗಾತ್ರದ ಹೆಬ್ಬಾವು…

ಇಂಡಿಯನ್ ಗ್ರ್ಯಾಂಡ್ ಮುಫ್ತಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲು

ಕಲ್ಲಿಕೋಟೆ: ನಿನ್ನೆ ಹಠಾತ್ ಆಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಕ್ ಅಬೂಬಕ್ಕರ್ ಅಹ್ಮದ್ ರವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಉಸ್ತಾದ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದಂತೆ ತನ್ನ ಅಭಿಮಾನ ಬಳಗ, ಹಿತೈಷಿ ಶಿಷ್ಯವೃಂದ, ಕೋಟ್ಯಾಂತರ ಮಂದಿಗಳು…

ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶದ ಮಾಜಿ ಸಿ.ಎಂ ವಿಧಿವಶ

ಹೊಸದಿಲ್ಲಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮದ ಮೇದಾಂತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತಪಟ್ಟ ಮುಲಾಯಂ ಸಿಂಗ್ ಯಾದವ್ (82) ಅವರು ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಿಂದಾಗಿ ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದು ಅಕ್ಟೋಬರ್…

ಕಾಸರಗೋಡು: ಕುಂಬ್ರ ನಿವಾಸಿಯಾಗಿದ್ದ ಹಮೀದ್ (ದಾವೂದ್) ಸಿತಾಂಗೋಳಿಯಲ್ಲಿ ಹೃದಯಾಘಾತದಿಂದ ನಿಧನ

ಕಾಸರಗೋಡು: ಕುಂಬ್ರ ನಿವಾಸಿಯಾಗಿದ್ದಮರ್ಹೂಂ ಪಿ.ಎಸ್ ಸುಲೈಮಾನ್‌ರವರ ಮಗಹಮೀದ್ (ದಾವೂದ್) ಸೀತಾಂಗೋಳಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮರಣ ಹೊಂದಿದರು. ನಿನ್ನೆ ರಾತ್ರಿ ಹಠತ್ತಾಗಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಮನೆಯವರು ಅರಿತು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ ವಿಪರೀತವಾಗಿ ಬೆವರಲು ಶುರವಾಗಿದ್ದು ಸ್ವಲ್ಪ ಹೊತ್ತಿನಲ್ಲೆ…

ಚಾರ್ಜಿಗಿಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಪೊಟಗೊಂಡು ಏಳು ವರ್ಷದ ಬಾಲಕ ದಾರುಣ ಮೃತ್ಯು

ಮುಂಬೈ: ನವ ಯುಗಕ್ಕೆ ತಕ್ಕಂತೆ ತಯಾರಿಸಲಾದ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿಯೊಂದು ಸ್ಪೋಟಗೊಂಡು ಏಳು ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮುಂಬೈನ ವಸಾಯಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಶಬೀರ್ ಶಹನವಾಜ್ ಅನ್ಸಾರಿ(೭) ಎಂದು ತಿಳಿದು ಬಂದಿದೆ. ವಸಾಯಿ ರಾಮದಾಸ್ ನಗರದ…

ಮದುವೆಯಾಗಿ ಮೂರು ಗಂಟೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮದುಮಗಳು

ಲಖನೌ: ಉತ್ತರ ಪ್ರದೇಶದ ಸಂಭಾಲ್ ನಿಂದ ವಿಚಿತ್ರವಾದ ಸುದ್ದಿಯೊಂದು ಕೇಳಿಬಂದಿದ್ದು ಹಸೆಮಣೆ ಏರಿದ ಯುವತಿ ಮೂರೆ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡಿದ ವಿಚಿತ್ರ ಘಟನೆಯೊಂದು ನಡೆದಿದೆ. ಅಸ್ಕೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪರೂಪದ ವಿದ್ಯಮಾನ ನಡೆದಿದ್ದು ಈ ಯುವತಿ ಕಳೆದ…

ಇಂದು ರಾಜ್ಯಕ್ಕೆ ಕಾಲಿಡುವ ಭಾರತ್ ಜೋಡೋ; ರಾಗಾ ಜೊತೆ ಹೆಜ್ಜೆ ಹಾಕಲಿದ್ದಾರೆ ಸಾವಿರಾರು ಮಂದಿ ನಾಯಕರು, ಕಾರ್ಯಕರ್ತರು

ಚಾಮರಾಜನಗರ:ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುನ್ನಡೆಸುವ ಭಾರತ್ ಜೋಡೋ ಐಕ್ಯತಾ ಯಾತ್ರೆ ಇಂದು ಕರ್ನಾಟಕವನ್ನು ಪ್ರವೇಶಿಸಲಿದ್ದು ಸಾವಿರಾರು ಮಂದಿ ಕಾರ್ಯಕರ್ತರು ಸಾರ್ವಜನಿಕರು ಐತಿಹಾಸಿಕ ಯಾತ್ರೆಯನ್ನು ಬರಮಾಡಿಕೊಳ್ಳಲಿದ್ದಾರೆ. 20 ದಿನಗಳ ಕಾಲ ಕರ್ನಾಟಕದಲ್ಲಿ ಐತಿಹಾಸಿಕ ಯಾತ್ರೆಯನ್ನು “ರಾಗಾ” ಮುನ್ನಡೆಸಲಿದ್ದು ರಾಜ್ಯ ನಾಯಕರಾದ…

ಪಿ.ಎಫ್.ಐ ನಿಷೇಧಗೊಳಿಸಲು ಕೇಂದ್ರ ಸರ್ಕಾರ ನೀಡಿದ ಆ ಮುಖ್ಯ 5 ಕಾರಣಗಳು ಯಾವುದು??

ದೆಹಲಿ: ದೇಶಾದ್ಯಂತ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾವನ್ನು ನಿಷೇಧ ಮಾಡಿದಕ್ಕೆ ಕೇಂದ್ರ ಸರ್ಕಾರ ನೀಡಿರುವ 5 ಕಾರಣಗಳು1-ಕಾನೂನು ದಕ್ಕೆಯಾಗುವ ಚಟುವಟಿಕೆಗಳಲ್ಲಿ ಬಾಗಿಯಾಗುವ ಮೂಲಕ ದೇಶದ ಭದ್ರತೆಗೆ ಅಪಾಯ ತಂದೊಡ್ಡಿದೆ. 2-ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದ ಪಿ.ಎಫ್.ಐ,-ಪಿ.ಎಫ್.ಐ ನ ಸ್ಥಾಪಕ ಮುಖಂಡರು ನಿಷೇಧಿತ ಸಿಮಿ…

PFI ಮೇಲಿನ ನಿಷೇಧ ಬಿಜೆಪಿ ಸರ್ಕಾರದ ಅಘೋಷಿತ ತುರ್ತುಪರಿಸ್ಥಿತಿಯ ಭಾಗ-ಎಸ್.ಡಿ.ಪಿ.ಐ

ಬೆಂಗಳೂರು: ಪಿ.ಎಫ್.ಐ ಮತ್ತು ಅದರ ಎಂಟು ಅಂಗಸಂಸ್ಥೆಗಳ ಮೇಲಿನ ನಿಷೇಧ ಇಲ್ಲಿನ ಸರ್ಕಾರದ ಅಘೋಷಿತ ತುರ್ತು ಪರಿಸ್ಥಿತಿಯ ಬಾಗವಾಗಿದೆ ಎಂದು ಎಸ್.ಡಿ.ಪಿ.ಐ ಹೇಳಿದೆ. ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿ ಎತ್ತಿದರೂ ಅವರ ವಿರುದ್ಧ…

ದೇಶಾದ್ಯಂತ PFI ನಿಷೇಧ ಜನ ಸಾಮಾನ್ಯರ ಮತ್ತು ಪ್ರತಿಪಕ್ಷಗಳ ಕೂಡ ಆಗ್ರಹವಾಗಿತ್ತು-ಸಿ.ಎಂ ಬೊಮ್ಮಾಯಿ

ಬೆಂಗಳೂರು: ದೇಶಾದ್ಯಂತ PFI ನ್ನು ಬ್ಯಾನ್ ಮಾಡಿ ಮೋದಿ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿರುವುದು ಸಂತೋಷ ತಂದಿದೆ.ಈ ನಿರ್ದಾರ ಈ ದೇಶದ ಸಮಗ್ರತೆ ಮತ್ತು ಏಕತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು. ಇದು…

error: Content is protected !!