dtvkannada

Category: ರಾಜ್ಯ

ಯುವತಿಯನ್ನು ಕೂರಿಸಿಕೊಂಡು ಜಾಲಿ ರೈಡ್ ಮಾಡುತ್ತಾ ಭೀಕರ ಅಪಘಾತವೆಸಗಿದ ಯುವಕ..!!

ಬೆಂಗಳೂರು: ಯುವತಿಯೋರ್ವಳನ್ನು ಹಿಂದೆ ಕೂರಿಸಿಕೊಂಡು ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಮರಕ್ಕೆ ಢಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಮೃತಪಟ್ಟವರು ಗಗನ್ ದೀಪ್ (29) ಯಶಸ್ವಿನಿ (23) ತಿಳಿದು ಬಂದಿದೆ. ಇವರಿಬ್ಬರು ಪ್ರೆಸ್ಟೀಜ್…

ಹಸುವಿನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ ವಿಕೃತ ಕಾಮಿ; ಆರೋಪಿ ಬಂಧನ

ಮುಂಬೈ: ಹಸುವಿನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ ಆರೋಪದಡಿ ವಿಕೃತ ಕಾಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದೀಪಕ್ ರಾಜವಾಡೆ(22) ಎಂದು ಗುರುತಿಸಲಾಗಿದ್ದು, ಈತ ಪುಣೆಯ ಕುಸ್ಗಾಂವ್ ನಿವಾಸಿಯಾಗಿದ್ದಾನೆ. ಇದೀಗ ಲೋನಾವಾಲಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ…

ಮದುವೆ ವೇಳೆ ವರನ ಕಪಾಳಕ್ಕೆ ಹೊಡೆದು, ಮಂಟಪ ಬಿಟ್ಟು ಹೋದ ವಧು; ವಿಡಿಯೋ ವೈರಲ್

ನವದೆಹಲಿ: ಮದುವೆಯೆಂಬುದು ಪ್ರತಿ ಯುವತಿಗೆ ಅತ್ಯಂತ ವಿಶೇಷವಾದ ದಿನ. ವಧುವಿಗೆ ತನ್ನ ಮದುವೆಯ ದಿನ ಮತ್ತು ಅವಳ ಕನಸಿನ ಮದುವೆಯ ಬಗ್ಗೆ ಆಕೆಗೆ ಏನೇನೋ ಕನಸುಗಳಿರುತ್ತವೆ. ಕೇವಲ ವಧುವಿಗೆ ಮಾತ್ರವಲ್ಲ, ವರನಿಗೆ ಕೂಡ ಮದುವೆ ಬಗ್ಗೆ ಹಲವು ಆಸೆಗಳಿರುತ್ತವೆ. ಆದರೆ, ವೈರಲ್…

ಜಾತ್ರೋತ್ಸವದಲ್ಲಿ ಪಾನಿಪುರಿ ತಿಂದು 97 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು; ಪಾನಿಪುರಿ ಮಾರಾಟಗಾರನ ಬಂಧನ

ಭೂಪಾಲ್: ಊರಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ…

ಸರಕಾರ ಭದ್ರತೆಯನ್ನು ಹಿಂಪಡೆದ ಬೆನ್ನಲ್ಲೆ ಕಾಂಗ್ರೆಸ್ ನಾಯಕ, ಗಾಯಕ ಸಿಧು ಮೂಸೆವಾಲನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಹಾಗೂ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಇಂದು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಗುಂಡಿನ ದಾಳಿಯಲ್ಲಿ ಇತರ ಇಬ್ಬರು ಗಾಯಗೊಂಡಿರುವುದು ವರದಿಯಾಗಿದೆ. ಪಂಜಾಬ್ ನೂತನ ಸರಕಾರವು ಮೂಸೇವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಹಿಂತೆಗೆದುಕೊಂಡ ಕೇವಲ…

ಅಂಗವಿಕಲ ಬಾಲಕನಿಗೆ ವಿಮಾನ ಪ್ರವೇಶ ನಿರಾಕರಣೆ; ಇಂಡಿಗೊ ಏರ್‌ಲೈನ್ಸ್‌ಗೆ 5 ಲಕ್ಷ ರೂ ದಂಡ

ನವದೆಹಲಿ: ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್‌ಲೈನ್ಸ್‌ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ಶನಿವಾರ ₹ 5 ಲಕ್ಷ ದಂಡ ವಿಧಿಸಿದೆ. ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಅಂಗವಿಕಲ ಬಾಲಕ…

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ: ಕೈ ಬಿಟ್ಟು ಸಮಾಜವಾದಿ ಪಕ್ಕದ ಜೊತೆ ಕೈ ಜೋಡಿಸಿದ ಹಿರಿಯ ನಾಯಕ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ…

Video:ಮೃಗಾಲಯದಲ್ಲಿ ಸಿಂಹದ ಜತೆ ತಮಾಷೆ ಮಾಡಲು ಹೋಗಿ ಕೈ ಬೆರಳು ಕಳೆದುಕೊಂಡ ವ್ಯಕ್ತಿ; ಆಘಾತಕಾರಿ ವೀಡಿಯೋ ವೈರಲ್

ಜಮೈಕಾದ ಮೃಗಾಲಯದಲ್ಲಿ ಸಿಂಹವೊಂದು ಮೃಗಾಲಯದ ಕೆಲಸಗಾರನ ಬೆರಳನ್ನು ಕಚ್ಚಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸೇಂಟ್ ಎಲಿಜಬೆತ್‌ನಲ್ಲಿರುವ ಜಮೈಕಾ ಮೃಗಾಲಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವೀಡಿಯೊದಲ್ಲಿ, ಮೃಗಾಲಯದ ವ್ಯಕ್ತಿಯೊಬ್ಬ ಸಿಂಹವನ್ನು ಕೀಟಲೆ ಮಾಡುತ್ತಾ, ಪ್ರವಾಸಿಗರಿಗೆ ಮನೋರಂಜನೆ…

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ವಿಜಯಪುರ: ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ಕಾರಣಕ್ಕೆ ಗರ್ಭಿಣಿಯೊಬ್ಬರು ತುರ್ತು ಚಿಕಿತ್ಸೆ ಚಿಕಿತ್ಸೆ ಸಿಗದೆ ನರಳಾಡಿದ ಘಟನೆ ಜಿಲ್ಲೆಯ ಜಿಗಜೀವಣಗಿ ಗ್ರಾಮದಲ್ಲಿ ನಡೆದಿದೆ. ಚಡಚಣ ತಾಲೂಕಿನ ಜಿಗಜೀವಣಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದ ಕಾರಣ ಹೆರಿಗೆ ನೋವು…

ಬೆಂಗಳೂರು ಹೊರಟಿದ್ದ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ; 9 ಮಂದಿ ಮೃತ್ಯು, 25ಕ್ಕೂ ಅಧಿಕ ಮಂದಿ ಗಂಭೀರ

ಹುಬ್ಬಳ್ಳಿ: ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದೆ. ಗಂಭೀ ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ…

error: Content is protected !!