dtvkannada

Category: ರಾಜ್ಯ

ಮೇ 19ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ; ಮೇ 16ರಿಂದ ಮತ್ತೆ ಶಾಲೆ ಆರಂಭ -ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿತ್ತು.…

ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಅವಹೇಳನಕಾರಿ ಹೇಳಿಕೆ; ಋಷಿಕುಮಾರ ಸ್ವಾಮಿಜಿಗೆ ಕಪ್ಪು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ

ಬೆಂಗಳೂರು: ರಾಷ್ಟ್ರಕವಿ ಕುವೆಂಪುರವರು ರಚಿಸಿದ ನಾಡಗೀತೆಯನ್ನು ಅವಮಾನಿಸಿ ಅದನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದ ರಿಷಿಕುಮಾರ ಸ್ವಾಮೀಜಿ ಗೆ ಕನ್ನಡಪರ ಹೋರಾಟಗಾರರಿಂದ ನಡುರಸ್ತೆಯಲ್ಲೇ ಮುಖಕ್ಕೆ ಮಸಿ ಬಳಿಯಲಾಯಿತು. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ…

ಉಮ್ರಾ ನಿರ್ವಹಿಸಲು ವಿದೇಶಕ್ಕೆ ತೆರಳಿದ ಮುಸ್ಕಾನ್; ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಕೆಲವು ಸುದ್ದಿಚಾನಲ್’ಗಳು

ಮಂಡ್ಯ: ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಗೆ ನೂರಾರು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದ ವೇಳೆ ವಿದ್ಯಾರ್ಥಿನಿ ‘ಅಲ್ಲಾಹು ಅಕ್ಬರ್’ ಎಂದು ಘೋಷನೆ ಕೂಗಿದ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ವಿದ್ಯಾರ್ಥಿನಿ ಮುಸ್ಕಾನ್…

ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ; ರಾತ್ರಿ 10 ರಿಂದ ಬೆಳಗ್ಗೆ 6 ರ ವರೆಗೆ ಶಬ್ದ ಮಿತಿ

ಬೆಂಗಳೂರು: ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆಯಾದರೆ, ಡಿವೈಎಸ್‌ಪಿ ದರ್ಜೆಯಿಂದ ಮೇಲ್ಪಟ್ಟು ರಾಜ್ಯ ಪೊಲೀಸ್ ಮಹಾನಿರ್ದೇಶಕರ ದರ್ಜೆವರೆಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಕ್ರಮ ಕೈಗೊಳ್ಳುವ ಅಧಿಕಾರ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಧ್ವನಿವರ್ಧಕಗಳ ಬಳಕೆಗೆ 15 ದಿನಗಳ ಒಳಗಾಗಿ…

ಧರ್ಮಸ್ಥಳಕ್ಕೆ ಹೋಗುತ್ತಿದ್ದ ಟಿಟಿ ವಾಹನ ಮತ್ತು ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಐವರಿಗೆ ಗಾಯ

ತುಮಕೂರು: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಟಿಟಿ ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು ಇಬ್ಬರು ಮೃತಪಟ್ಟು ಐವರು ಗಾಯಗೊಂಡ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ. ರಘು (27), ಸಂತೋಷ್ (21) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ…

ಆಲ್ಬಂ ನಟಿ ರಿಫಾ ಮೆಹ್ನು ನಿಗೂಡ ಸಾವು ಪ್ರಕರಣ; ರಿಫಾ ಕುತ್ತಿಗೆಯಲ್ಲಿ ಆಳವಾದ ಗಾಯ

ಕೋಝಿಕ್ಕೋಡ್: ತಿಂಗಳ ಹಿಂದೆ ದುಬೈನಲ್ಲಿ ನಿಗೂಢವಾಗಿ ಮೃತಪಟ್ಟ ಆಲ್ಬಮ್ ನಟಿ ರಿಫಾ ಮೆಹನು ಅವರ ಮರಣೋತ್ತರ ಪರೀಕ್ಷೆಯ ವಿವರವಾದ ವರದಿಯನ್ನು ಎರಡು ದಿನಗಳಲ್ಲಿ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ರಿಫಾ…

ಬೆಂಗಳೂರು: ಕೈಗೆ ರಾಜಿನಾಮೆ ಕೊಟ್ಟ ಬೆನ್ನಲ್ಲೆ ‘ಕಮಲ’ದ ಕೈ ಹಿಡಿದ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಬೆಂಗಳೂರು: ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು ಅದರ ಬೆನ್ನಲ್ಲೇ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ…

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ

ಉಡುಪಿ: ಮಾಜಿ ಸಚಿವ ಮತ್ತು ಶಾಸಕಾರದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.…

ಸ್ಯಾಂಡಲ್ ವುಡ್ ಖ್ಯಾತ ನಟ ಮೋಹನ್ ಜುನೇಜ ನಿಧನ; ‘ಕೆಜಿಎಫ್’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಮಿಂಚಿದ್ದ ಮೋಹನ್ ಜುನೇಜಾ ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು…

ವಿವಾದಾತ್ಮಕ CAA ಬಗ್ಗೆ ಮತ್ತೆ ಬಾಂಬ್ ಸಿಡಿಸಿದ ಅಮಿತ್ ಶಾ; ಕೊರೊನಾ ತಣ್ಣಗಾದ ಬಳಿಕ CAA ಜಾರಿ ಗೊಳಿಸುತ್ತೇವೆ ಎಂದ ಸಚಿವ

ಪ.ಬಂಗಾಳ: ವಿವಾದಾತ್ಮಕ CAA ಕಾನೂನನ್ನು ಕೊರೊನಾ ಅಲೆ ತಣ್ಣಗಾದ ಬಳಿಕ ತಕ್ಷಣವೇ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ನೀಲಿಗುರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಕೊರೊನಾ ಕಡಿಮೆಯಾದ ತಕ್ಷಣ…

error: Content is protected !!