dtvkannada

Category: ರಾಜ್ಯ

ಕೋವಿಡ್ ನಾಲ್ಕನೇ ಅಲೆಯ ಭೀತಿ; ರಾಜ್ಯದ ಜನತೆ ಮೂರನೇ ಡೋಸ್ ಪಡೆದುಕೊಳ್ಳಲು ಸೂಚನೆ

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕು ಬಂದು ಮೂರು ಹಂತಗಳು ಮುಗಿದು ಜನರೆಲ್ಲಾ ನೆಮ್ಮದಿಯಿಂದ ಜೀವನ ನಡೆಸಲು ತಿರ್ಮಾನಿಸುತ್ತಿರುವಾಗ ಮತ್ತೇ ನಾಲ್ಕನೇ ಅಲೆಯ ಭೀತಿ ಕಂಡಬರುತ್ತಿದ್ದು ಎಲ್ಲಾ ರಾಜ್ಯಗಳು ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರಕಾರ ಕರೆ ನೀಡಿದೆ. ಇದೀಗ ಕೋವಿಡ್ ನಾಲ್ಕನೇ ಅಲೆಯಿಂದ…

ಪುತ್ರನಿಗೆ ಈಜು ಕಲಿಸಲು ಹೋಗಿ ನೀರುಪಾಲಾದ ತಂದೆ, ಮಗ: ಬೀದರ್ ನಲ್ಲೊಂದು ಮನಕಲಕುವ ಘಟನೆ

ಬೀದರ್: ಪುತ್ರನಿಗೆ ಈಜು ಕಲಿಸಲು ಹೋಗಿ ತಂದೆ ಹಾಗೂ ಮಗ ಇಬ್ಬರೂ ನೀರು ಪಾಲಾದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ. ಸೂರ್ಯಕಾಂತ್ ಚಂದ್ರಾಶಾ (46) ಹಾಗೂ ಆತನ ಮಗ ಅಭಿಷೇಕ್ (16) ಮೃತಪಟ್ಟ ದುರ್ದೈವಿಗಳು. ಬಾವಿಯಲ್ಲಿ…

ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

ಹರಪನಹಳ್ಳಿ: ನಾರದಮುನಿ ರಥೋತ್ಸವದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಮೃತಪಟ್ಟ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ದಾವಣಗೆರೆಯ ಸುರೇಶ್‌ ಬಸವನಗೌಡ (45) ಎಂದು ಗುರುತಿಸಲಾಗಿದೆ. ತೇರು ಚಲಿಸುವಾಗ ನೂಕು ನುಗ್ಗಲಿನಲ್ಲಿ ಸುರೇಶ್‌ ಚಕ್ರದ…

ಮೊಬೈಲ್ ಹೆಚ್ಚು ಬಳಸುತ್ತಿದ್ದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿರಾಯ

ಬೆಂಗಳೂರು: ಹೆಚ್ಚು ಮೊಬೈಲ್ ಬಳಸುತ್ತಿದ್ದ ಪತ್ನಿಯ ಮೇಲೆ ಕೋಪಗೊಂಡ ಪತಿರಾಯ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವನಜಾಕ್ಷಿ (31) ಕೊಲೆಯಾದ ಮಹಿಳೆ. ಈ ಸಂಬಂಧ ಪತಿ ಅಶೋಕ (37) ಅವರನ್ನು ಪೊಲೀಸರು ಬಂಧಿಸಿದ್ದಾರೆ. ‘ತುಮಕೂರು…

ಮೊಬೈಲ್ ರಿಚಾರ್ಜ್ ಮಾಡಿಸಿಕೊಡಲಿಲ್ಲವೆಂಬ ಕಾರಣಕ್ಕೆ ನೇಣಿಗೆ ಶರಣಾದ 14 ವರ್ಷದ ಬಾಲಕ

ಭೋಪಾಲ್: ತನ್ನ ತಂದೆ ಮೊಬೈಲ್ ರಿಚಾರ್ಜ್ ಮಾಡಿಸಿಕೊಡಲಿಲ್ಲವೆಂಬ ಕಾರಣಕ್ಕೆ 14 ವರ್ಷದ ಹುಡುಗನೊಬ್ಬ, ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬ್ಬಲ್‌ಪುರ್‌ನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ಅಂತೆಯೇ ಜಬ್ಬಲ್‌ಪುರ್‌ನ ಹುಡುಗನೊಬ್ಬ…

ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಪ್ರಕರಣಕ್ಕೆ ಹೊಸ ಟ್ವಿಸ್ಟ್‌; ‘ಆತ ಉಗುಳಿ ಕೊಟ್ಟ’ ಎಂದು ಶ್ರೀರಾಮಸೇನೆಯಿಂದ ಪ್ರತಿದೂರು

ಧಾರವಾಡ: ರಾಜ್ಯಾದ್ಯಂತ ದೊಡ್ಡ ಸುದ್ದಿ ಮಾಡಿದ್ದ ನುಗ್ಗಿಕೇರಿಯ ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ನಬೀಸಾಬ್‌ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಿದ ಪ್ರಕರಣಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬ ಪ್ರತಿ ದೂರು ದಾಖಲಿಸಿದ್ದಾನೆ. ದೇವರ ದರ್ಶನದ ಬಳಿಕ ಬಾಯಾರಿಕೆಯಿಂದ ಕಲ್ಲಂಗಡಿ ಹಣ್ಣು ತಿನ್ನಲು ಹೋದಾಗ ಆತ…

ಬಾಟಲಿಯ ಮುಚ್ಚಳ ಗಂಟಲಲ್ಲಿ ಸಿಳುಕಿ ಮೂರು ವರ್ಷದ ಪುಟ್ಟ ಬಾಲಕಿ ಮೃತ್ಯು

ಕೋಝಿಕ್ಕೋಡ್: ನೀರಿನ ಪ್ಲಾಸ್ಟಿಕ್ ಬಾಟಲಿಯ ಮುಚ್ಚಳ ಗಂಟಲಿನಲ್ಲಿ ಸಿಲುಕಿಕೊಂಡು ಮೂರು ವರ್ಷದ ಬಾಲಕಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟ ಪುಟ್ಟ ಬಾಲಕಿಯು ಕೇರಳದ ರಾಜ್ಯದ ಕೋಝಿಕ್ಕೋಡ್‌ನ ಮುಕ್ಕಮ್‌ನ ದೇವಿಕಾ (೩) ಎಂದು ಗುರುತಿಸಲಾಗಿದೆ. ಮುಚ್ಚಳವು ಗಂಟಲಿನಲ್ಲಿ ಸಿಲುಕಿಕೊಂಡ ತಕ್ಷಣ ಪುಟ್ಟ ಬಾಲಕಿಯನ್ನು…

ಮುಸ್ಲಿಮರಿಗೆ ಮನೆ ಬಾಡಿಗೆಗೆ ಕೊಡುವುದಿಲ್ಲ ಎಂಬ ಫಲಕ ಹಾಕಿದ ಮಾಲೀಕ; ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ ನೆಟ್ಟಿಗರು

ಬೆಂಗಳೂರು: ನಗರದ ಮನೆ ಮಾಲೀಕರೊಬ್ಬರು ಗೇಟ್ಗೆ ತೂಗು ಹಾಕಿರುವ ಫಲಕದ ಚಿತ್ರ ವೈರಲ್ ಆಗಿದೆ. ‘ಅನಿವಾರ್ಯ ಎನಿಸಿದಾಗ ಶರೀರದ ಅಂಗಾಂಗಳನ್ನು ಮಾರಿಕೊಂಡು ಜೀವನ ಮಾಡಬಹುದು. ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ. ಮನೆ ಖಾಲಿಯಿದೆ, ಹಿಂದೂಗಳಿಗೆ ಮಾತ್ರ’ ಎಂದು ದಯಾನಂದ ಎನ್ನುವವರು ಫಲಕ ಹಾಕಿ,…

Virul Video: ಬಂಡೀಪುರದಲ್ಲಿ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರು

ಗುಂಡ್ಲುಪೇಟೆ(ಚಾಮರಾಜನಗರ): ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಕೂದಲೆಳೆಯಿಂದ ಪಾರಾಗಿ ಪ್ರಾಣ ಉಳಿದಿದೆ. ಮದ್ದೂರು ವಲಯದ ಬ್ರಿಡ್ಜ್ ಹತ್ತಿರ ಎಡಭಾಗದಲ್ಲಿ…

ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ವಿವಾದಿತ ಪೋಸ್ಟ್ ಮಾಡಿದ್ದ ಯುವಕನ ಬಂಧನ

ಹುಬ್ಬಳ್ಳಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆ ಹುಬ್ಬಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್…

error: Content is protected !!